Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವಕರ್ಮರ ಕೊಡುಗೆ ಅಪಾರ :ಸಂಗಮೇಶ ಬಬಲೇಶ್ವರ
(ರಾಜ್ಯ ) ಜಿಲ್ಲೆ

ವಿಶ್ವಕರ್ಮರ ಕೊಡುಗೆ ಅಪಾರ :ಸಂಗಮೇಶ ಬಬಲೇಶ್ವರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇತಿಹಾಸ ಹಾಗೂ ಪುರಾಣ ಪುರುಷರಿಂದ ಗುರುತಿಸಲ್ಪಟ್ಟ ಈ ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲಿಯವರೆಗೆ ಕೌಶಲ್ಯ ಆಧಾರಿತ ವೃತ್ತಿಗಳು ಭೂಮಿಯ ಮೇಲೆ ಅಸ್ಥಿತ್ವದಲ್ಲಿರುತ್ತವೆಯೋ ಅಲ್ಲಿಯವರೆಗೆ ವಿಶ್ವಕರ್ಮರು ಅಜರಾಮರಾಗಿತ್ತಾರೆ. ಇವರು ಅತ್ಯಂತ ಹೃದಯವಂತರು. ದೇವಾನುದೇವತೆಗಳ ಮೂರ್ತಿಗಳು, ಆಭರಣಗಳ ತಯಾರಿಕೆಯಲ್ಲಿ ತಮ್ಮ ಅಮೂಲ್ಯವಾದ ಕಲಾ ಕೌಶಲ್ಯದಿಂದ ಗುರುತಿಸಲ್ಪಡುವ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಇಂತಹ ಕಾರ್ಯಕ್ರಗಳಿಗೆ ತಮ್ಮ ಮಕ್ಕಳನ್ನು ಕರೆತಂದು, ದಾರ್ಶನಿಕರ ಸಂದೇಶ ತಿಳಿಸಿಕೊಡಬೇಕು. ವಿಶ್ವಕರ್ಮರ ಆದರ್ಶಗಳು ತಮ್ಮ ಮನೆ ಮನಗಳಲ್ಲಿ ಬೆಳಗಲಿ ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ವಿಶ್ವಕರ್ಮ ಸಮುದಾಯ ಜನರು ಬಹಳ ಶ್ರಮ ಜೀವಿಗಳು, ತಮ್ಮ ಬದುಕು, ಸಂಸಾರವನ್ನು ಬದಿಗಿಟ್ಟು ಸಮ ಸಮಾಜ, ಸುಂದರ ಹಾಗೂ ಕಷ್ಟಗಳನ್ನು ಅರಿತ ಈ ಸಮುದಾಯವು ಉಳಿದ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದವರು. ಇತಿಹಾಸವನ್ನು ಅರಿಯುವ ಮೂಲಕ ಮಹನೀಯರ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಐಶ್ವರ್ಯ ಪತ್ತಾರ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಮಹೇಂದ್ರ ಮಹಾ ಸ್ವಾಮೀಜಿ ಮೂರುಜಾವರಮಠ ಸಾನಿದ್ಯ ವಹಿಸಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಮತಿ ಅನುಸೂಯಾ ಚಲವಾದಿ, ಮಹಾನಗರ ಪಾಲಿಕೆಯ ಉಪ ಆಯುಕ್ತ ವೈ.ಎಸ್ ನಾರಾಯಣಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸ.ನಿದೇಶಕ ಸಂತೋಷ ಬೋವಿ, ಸಮಾಜದ ಮುಖಂಡರುಗಳಾದ ಸುದರ್ಶನ ಪೇಂಟರ್, ಉಮೇಶ ಪೊದ್ದಾರ, ಮೌನೇಶ ಪೊದ್ದಾರ, ಬಾಳು ಗಿರಗಾಂವ್‌ಕರ, ಸಚಿನ ಗಿರಗಾಂವ್‌ಕರ, ಡಾ.ಜ್ಞಾನೇಶ್ವರ ಪಂಡಿತ, ವಿನಾಯಕ ವಿಜಾಪುರಕರ, ಶ್ರೀಕಾಂತ ಕುಂದನಗಾರ, ಈರಣ್ಣ ಪತ್ತಾರ, ವಿದ್ಯಾವತಿ ಅಂಕಲಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬೆಳಿಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅವರು, ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಯು ಗಾಂಧಿ ವೃತ್ತ ಮಾರ್ಗವಾಗಿ ರಂಗಮಂದಿರದಲ್ಲಿ ಸಮಾವೇಶಗೊಂಡಿತು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಸಮಾಜದ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.