ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮೂಲಕ ದಿನಾಂಕ: ೧೯-೦೯-೨೦೨೫ರಂದು ಸಾಮಾನ್ಯ ಗೆಂಡೆ (ಗೌರಿ) ಮೀನು ಮರಿಗಳನ್ನು ತಲಾ ರೂ.೧ ರಂತೆ ಮಾರಾಟ ಮಾಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಈ ಬಗ್ಗೆ ಮಾಹಿತಿಗಾಗಿ ಮೊ.೯೯೪೫೯೫೯೭೦೪, ಮೊ.೯೯೦೦೭೭೬೨೦೫, ದೂ.೦೮೩೫೨-೨೬೪೫೧೬ ಮತ್ತು ಮೊ.೯೪೮೦೫೧೮೬೭೯ ಸಂಪರ್ಕಿಸಬಹುದಾಗಿದೆ ಎಂದು ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
