Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆಳೆಹಾನಿ ಕುರಿತು ೧ವಾರದೊಳಗೆ ಸೂಕ್ತ ವರದಿ ಸಲ್ಲಿಸಿ :ಡಿಸಿ
(ರಾಜ್ಯ ) ಜಿಲ್ಲೆ

ಬೆಳೆಹಾನಿ ಕುರಿತು ೧ವಾರದೊಳಗೆ ಸೂಕ್ತ ವರದಿ ಸಲ್ಲಿಸಿ :ಡಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ-ಚಡಚಣ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ-ಸಿಇಓ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿರುವ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶುಕ್ರವಾರ ಜಿಲ್ಲೆಯ ಗುಂದವಾನ, ನಂದರಗಿ, ಶೀಗನಾಪುರ, ಧೂಮಕನಾಳ, ದೇವರನಿಂಬರಗಿ, ಹಾಗೂ ಜಿಗಜೇವಣಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ರೈತರ ಜಮೀನಿನಲ್ಲಿ ಕೆರೆ ಮತ್ತು ಹಳ್ಳದ ನೀರು ಹರಿಯುತ್ತಿರುವುದರಿಂದ ಬೆಳೆ ನಷ್ಟವಾಗಿರುವ ಕುರಿತು ವೀಕ್ಷಣೆ ನಡೆಸಿದ ಅವರು, ಬೆಳೆ ಹಾನಿ ಕುರಿತು ಸಮೀಕ್ಷೆ ಕೈಗೊಂಡು ಒಂದು ವಾರದೊಳಗೆ ಸೂಕ್ತ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ. ಅನುರಾಧ ವಸ್ತ್ರದ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ ಖಡಗೇಕರ, ತಹಶಿಲ್ದಾರರ ಸಂಜಯ್ ಇಂಗಳೆ, ಉಪ ಕೃಷಿ ನಿರ್ದೇಶಕ(ಇಂಡಿ) ಚಂದ್ರಕಾಂತ ಪವಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ಸಹಾಯಕ ಕೃಷಿ ನಿರ್ದೇಶಕ ಮಹದೇವಪ್ಪ ಏವೂರ್, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರ ಬನಸೋಡೆ, ಬಾನಿ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತ ಜಮಾದಾರ್ ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿ ಅತಿಕ್ರಮಣ!
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.