Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

‘ಚಿಗುರು’ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶೈಕ್ಷಣಿಕ ಕ್ಷೇತ್ರದಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಮಹತ್ವದ ಸ್ಥಾನವಿದೆ. ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮಹತ್ವದ ಪಾತ್ರ ನಿರ್ವಹಿಸುತ್ತವೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರು ಸಂಗಮೇಶ ಅಪ್ಪಾಸಿ ಬಬಲೇಶ್ವರ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಇಬ್ರಾಹಿಂಪೂರದಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.೬ರ ಆವರಣದಲ್ಲಿ “ಚಿಗುರು” ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಸರ್ವೋತಮ ಬೆಳವಣಿಗೆಗೆ ಪಠ್ಯೇತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಬಬಲೇಶ್ವರ ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಮಾತನಾಡಿ, ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಸಾಂಸ್ಕೃತಿಕ ವೇದಿಕೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಬಹುಮುಖ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮೀರ ಶೇಖ ಹಾಗೂ ಸಂಗಡಿಗರು ಸುಗಮ ಸಂಗೀತ, ಕೃಷ್ಣಾಬಾಳಪ್ಪ ತಳವಾರ ಹಾಗೂ ಸಂಗಡಿಗರು ವಿಜಯಪುರ ಶಾಸ್ತ್ರೀಯ ಸಂಗೀತವನ್ನು, ತಿಕೋಟಾ ಜನಪದ ಗೀತೆಗಳ ಗಾಯನವನ್ನು ಸಪ್ತಕ ಆನಂದ ಹೊನವಾಡ ಹಾಗೂ ಸಂಗಡಿಗರು ನಡೆಸಿಕೊಟ್ಟರು. ಪದ್ಮಾ ಕಾಖಂಡಕಿ ಹಾಗೂ ಸಂಗಡಿಗರು ಸಮೂಹ ನೃತ್ಯವನ್ನು, ಪ್ರತೀಕ್ಷಾ ಚೌರಿ ಹಾಗೂ ಸಂಗಡಿಗರು ಯಕ್ಷಗಾನವನ್ನು, ಸಂಜೀವಿನಿ ಸಂಕಣ್ಣವರ ಹಾಗೂ ಸಂಗಡಿಗರು ಏಕಪಾತ್ರಾಭಿನಯವನ್ನು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜೆ.ಬಿರಾದಾರ, ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಶಿವಾನಂದ ಬ್ಯಾಹಟ್ಟಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಗುರು ಆರ್.ಎಸ್.ಪಾದಗಟ್ಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್

ಮಾ.೨೪ ರಂದು ಪೂರ್ವಭಾವಿ ಸಭೆ

ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ

ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನ್ಯಾ.ಕೌಶಿಕ್
    In (ರಾಜ್ಯ ) ಜಿಲ್ಲೆ
  • ಮಾ.೨೪ ರಂದು ಪೂರ್ವಭಾವಿ ಸಭೆ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷೆ : ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ
    In (ರಾಜ್ಯ ) ಜಿಲ್ಲೆ
  • ನೌಕರರ ಸಮರ್ಪಕ ಕೆಲಸದಿಂದ ದೇಶದ ಅಭಿವೃದ್ದಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ :ಬಿಇಓ ಸಯಿದಾ ಮುಜಾವರ
    In (ರಾಜ್ಯ ) ಜಿಲ್ಲೆ
  • ಮಾನವ-ಪ್ರಾಣಿ ಸಂಘರ್ಷ ತಡೆಗೆ ಸ್ಥಳೀಯರ ಸಹಕಾರ ಅತ್ಯಗತ್ಯ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲೋಕ ಅದಾಲತ್
    In (ರಾಜ್ಯ ) ಜಿಲ್ಲೆ
  • ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಮಾದರಿ ನೀತಿ ಸಂಹಿತೆ ಜಾರಿಗೆ ಕಾರ್ಯಪ್ರವೃತ್ತ :ಜ್ಯೋತಿಗಿರೀಶ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ 2 ತಿಂಗಳಿಂದ ಜಿಯೋ ನೆಟ್‌ವರ್ಕ್ ಸಮಸ್ಯೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.