Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಮ್ಮನಜೋಗಿ ಹಳ್ಳದ ಸೇತುವೆ ಎತ್ತರಿಸಲು ಗ್ರಾಮಸ್ಥರ ಆಗ್ರಹ
(ರಾಜ್ಯ ) ಜಿಲ್ಲೆ

ಬಮ್ಮನಜೋಗಿ ಹಳ್ಳದ ಸೇತುವೆ ಎತ್ತರಿಸಲು ಗ್ರಾಮಸ್ಥರ ಆಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಗ್ರಾಮಸ್ಥರು ಹೈರಾಣ | ಅಪಾಯದಲ್ಲಿ ವಾಹನ ಸವಾರರು

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಬಮ್ಮನಜೋಗಿ ಗ್ರಾಮದಿಂದ ಕೊಕಟನೂರ, ಬಮ್ಮನಜೋಗಿ ತಾಂಡಾ, ಇಬ್ರಾಹಿಂಪೂರ ಹಾಗೂ ತಾಂಡಾ, ಜಾಲವಾದ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಹಳ್ಳದ ಸೇತುವೆ ಎತ್ತರಿಸುವಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತಾಲ್ಲೂಕಿನ ಬಮ್ಮನಜೋಗಿ ಹತ್ತಿರದ ಹಳ್ಳ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ತುಂಬಿ ಹರಿಯುತ್ತಿದೆ. ಈ ಹಳ್ಳಕ್ಕೆ ನಿರ್ಮಿಸಿದ ಸೇತುವೆ ಪ್ರವಾಹದ ನೀರಿನಲ್ಲಿ ಈಗಾಗಲೇ ಬಹುತೇಕ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ. ಆದರೆ ಬಮ್ಮನಜೋಗಿ ಗ್ರಾಮದಿಂದ ತಾಂಡಾ ಹಾಗೂ ಜಾಲವಾದ, ಇಬ್ರಾಹಿಂಪೂರಗಳಿಗೆ ಬೈಕ್ ಅಥವಾ ಇತರೆ ವಾಹನಗಳ ಮೂಲಕ ತೆರಳುವ ಸಾರ್ವಜನಿಕರು ಅನಿವಾರ್ಯವಾಗಿ ನೀರಿನಮಟ್ಟವನ್ನು ಪರಿಗಣಿಸದೇ ಅನಿವಾರ್ಯತೆಯಿಂದ ತುಂಬಿ ಹರಿಯುತ್ತಿರುವ ನೀರಿನಲ್ಲಿಯೇ ದಾಟುವ ಹರಸಾಹಸ ಮಾಡಿ ಅಪಾಯಕ್ಕೆ ಸಿಲುಕುತ್ತಿದ್ದಾರೆ. ಇದು ಪ್ರತಿವರ್ಷದ ಮಳೆಗಾಲದಲ್ಲಿ ಈ ಭಾಗದ ಜನರಿಗೆ ಅನಿವಾರ್ಯ ಹಾಗೂ ಅಭ್ಯಾಸವಾಗಿದ್ದು ಇವರೆಗೆ ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.
ಸಾರ್ವಜನಿಕರು ಅಪಾಯಕ್ಕೆ ಸಿಲುಕುವ ಮುನ್ನವೇ ಈ ಹಳ್ಳದ ಸೇತುವೆಯನ್ನು ಎತ್ತರಿಸುವ ಕಾರ್ಯ ಆಗಬೇಕಾಗಿದೆ. ಆದ್ದರಿಂದ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರು ಕೂಡಲೇ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಬಮ್ಮನಜೋಗಿ ಗ್ರಾಮದ ವಿಠ್ಠಲ ಯಂಕಂಚಿ, ಶಿವಶಂಕರ ಕೋಣಶಿರಸಗಿ, ಚಂದ್ರಾಮ ನಂದಗೇರಿ, ಬಸವರಾಜ ಹೊಸಮನಿ, ಶಶಿಕಾಂತ ಸುಂಗಠಾಣ, ತಾಂಡಾದ ಬಾಬು ರಾಠೋಡ, ಹರೀಶ ಚವ್ಹಾಣ, ಆನಂದ ರಾಠೋಡ, ಇಬ್ರಾಹಿಂಪೂರ ಗ್ರಾಮದ ವೀರೇಶ ಹುಣಸಗಿ, ನಾಗು ಕಮತಗಿ ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ
    In (ರಾಜ್ಯ ) ಜಿಲ್ಲೆ
  • ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ
    In (ರಾಜ್ಯ ) ಜಿಲ್ಲೆ
  • ಸಿದ್ದರಾಮೇಶ್ವರ ಲೀಲಾಮೃತ ಪುರಾಣ ಮುಕ್ತಾಯ ಸಮಾರಂಭ.
    In (ರಾಜ್ಯ ) ಜಿಲ್ಲೆ
  • ವಿಷಮುಕ್ತ ಬೆಲ್ಲ ಉತ್ಪಾದನೆಗೆ ಆದ್ಯತೆ ನೀಡಿ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಿಳೆ :ಆನಂದ ಪಿ.
    In (ರಾಜ್ಯ ) ಜಿಲ್ಲೆ
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.