Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಐತಿಹಾಸಿಕ ತಾಜಬಾವಡಿಗೆ ಡಿಸಿ ಡಾ.ಆನಂದ.ಕೆ ಭೇಟಿ
(ರಾಜ್ಯ ) ಜಿಲ್ಲೆ

ಐತಿಹಾಸಿಕ ತಾಜಬಾವಡಿಗೆ ಡಿಸಿ ಡಾ.ಆನಂದ.ಕೆ ಭೇಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿರುವ ಐತಿಹಾಸಿಕ ಬಾವಿಯಾದ ತಾಜಬಾವಡಿ ಸ್ಮಾರಕಕ್ಕೆ ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಅಡಾಪ್ಟ ಎ ಮೊನೊಮೆಂಟ್ ಯೋಜನೆಯಡಿ ತಾಜಬಾವಡಿ ಸ್ಮಾರಕವನ್ನುWorld Monument Fund India Associations Mumbai ಸಂಸ್ಥೆ ಅವರು ದತ್ತು ಪಡೆದಿದ್ದು, ಈ ಸ್ಮಾರಕದಲ್ಲಿ ಸಂರಕ್ಷಣೆ ಮತ್ತು ಪ್ರವಾಸಿ ಮೂಲಭೂತ ಸೌಕರ್ಯಗಳು, ಸೌಂದರೀಕರಣ, ಸುಧಾರಿತ ಪ್ರವಾಸಿ ಸೌಕರ್ಯಗಳನ್ನು ಒದಗಿಸಿ ದೇಶಿ-ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಹಲವು ಯೋಜನೆ ರೂಪಿಸಿ ಹಮ್ಮಿಕೊಂಡಿರುತ್ತಾರೆ.
ತಾಜಬಾವಡಿ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಜರುಗಿಸಲು ಡಿಸಿ ಸೂಚಿಸಿದರು.ಕಲುಷಿತ ನೀರು ಬಾವಡಿ ಸೇರದಂತೆ ಅಗತ್ಯ ಕ್ರಮವಹಿಸುವುದು. ಡಿಸೆಂಬರ ಮಾಹೆಯೊಳಗೆ ನೀರನ್ನು ಸಾರ್ವಜನಿಕ ಬಳಕೆಗೆ ಉಪಯೋಗಿಸಲು ಒದಗಿಸಬೇಕು. ತಾಜಬಾವಡಿಯ ಆವರಣದಲ್ಲಿರುವ ವಿದ್ಯುತ್ ಪರಿವರ್ತಕ ಬೇರೆಡೆ ಸ್ಥಳಾಂತರಕ್ಕೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಿನ್ನೆಲೆಯಲ್ಲಿ ಕರಪತ್ರ ಬಿಡುಗಡೆಗೊಳಿಸಿದರು.
ಮಹಾನಗರಪಾಲಿಕೆ ಆಯುಕ್ತ ವಿಜಯ ಮೆಕ್ಕಳಿಕಿ, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ, World Monument Funds India Associations, Mumbaiಸಂಸ್ಥೆಯ ಅನಾಬೇಲ್ ಲೋಪೆಜ್ ಯೋಜನಾ ನಿರ್ದೇಶಕರು ಹಾಗೂ ಸಂಸ್ಥೆಯ ಪಧಾದಿಕಾರಿಗಳಾದ ಬಿ.ಶರತಚಂದ್ರ, ಪಾಲಿಕೆ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.