Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 14,2026

ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.68 ಲಕ್ಷ ಮಂಜೂರು

ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ.ಮಳಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನೂನು ಅರಿವಿಗೆ ಕಾನೂನು ಸೇವೆಗಳ ನೇಮಕ :ಶಶಿಧರ್ ಶೆಟ್ಟಿ
(ರಾಜ್ಯ ) ಜಿಲ್ಲೆ

ಕಾನೂನು ಅರಿವಿಗೆ ಕಾನೂನು ಸೇವೆಗಳ ನೇಮಕ :ಶಶಿಧರ್ ಶೆಟ್ಟಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮೀಣ ಭಾಗದ ಪ್ರತಿಯೊಬ್ಬ ವ್ಯಕ್ತಿಗೂ ಕಾನೂನಿನ ಸರಳೀಕರಣ ಹಾಗೂ ಅರಿವು ಕುರಿತು ಜನಜಾಗೃತಿ ಮೂಡಿಸಲು ಪ್ಯಾರಾ ಲೀಗಲ್ ವ್ಯಾಲೆಂಟರಿಗಳನ್ನು ನೇಮಿಸಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್. ಶಶಿಧರ್ ಶೆಟ್ಟಿ ತಿಳಿಸಿದರು.
ಮಂಗಳವಾರ ಜಿಲ್ಲಾ ನ್ಯಾಯಾಲಯದ ಸಂಕೀರಣಗಳ ಸಭಾಂಗಣದಲ್ಲಿ ಅವರು ಪತ್ರಕರ್ತರನ್ನು ಉದ್ದೇಶಿಸಿ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಾರ್ವಜನಿಕರಿಗೆ ಜನನ-ಮರಣ ದಾಖಲಾತಿ ಕುರಿತು ಮಾಹಿತಿ ವಿರಳ. ಮಕ್ಕಳ ಅಪಹರಣ, ಬಾಲ್ಯವಿವಾಹ, ಗಾಂಜಾ ಬೆಳೆಯುವುದು, ವಯೋ ವೃದ್ಧ ಹಾಗೂ ಬುದ್ದಿ ಮಾಂದ್ಯರನ್ನು ಕೂಡಿಹಾಕುವುದು, ಲಿಂಗತ್ವ ಅಲ್ಪ ಸಂಖ್ಯಾತರ, ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ಕಲಹ, ದೌರ್ಜನ್ಯ-ಕಿರುಕುಳ ಬಗ್ಗೆ ಪ್ಯಾರಾ ಲೀಗಲ್ ವ್ಯಾಲೆಂಟರಿಗಳ ಗಮನಕ್ಕೆ ಬಂದಲ್ಲಿ ಸ್ಥಳೀಯವಾಗಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ನೆರೆ-ಹೊರೆಯವರಿಂದ ಮಾಹಿತಿ ಪಡೆದು ತಕ್ಷಣ ಸ್ಪಂದಿಸಿ, ಸಂಬಂಧಿಸಿದ ಕಾನೂನು ಸೇವೆಗಳ ಪ್ರಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಕಾನೂನು ಸಲಹೆ-ಸೂಚನೆಗಳೊಂದಿಗೆ ಇತ್ಯರ್ಥ ಪಡಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ರಾಜಿ ಸಂದಾನದ ಮೂಲಕ ಬಗೆಹರಿಸಬಹುದಾದ ಪ್ರಕರಣಗಳನ್ನು ಗ್ರಾಮೀಣ ಮಟ್ಟದಲ್ಲಿಯೇ ಇತ್ಯರ್ಥ ಪಡಿಸಲು ಕ್ರಮ ವಹಿಸಲಾಗುವುದು. ಈ ಸ್ವಯಂ ಪ್ರೇರಿತರಾಗಿ ಸಕ್ರಿಯವಾಗಿ ಭಾಗವಹಿಸಿ, ಸಾಮಾಜಿಕ ಕಳಕಳಿ ಹೊಂದಿ, ತಮ್ಮ ಜವಾಬ್ದಾರಿ ನಿರ್ವಹಿಸುವಂತಿರಬೇಕು.
ಈ ಅರೇ ಕಾಲಿಕ ಕಾನೂನು ಸ್ವಯಂ ಸೇವಕರನ್ನು ಅಕ್ಟೋಬರ್ ೨೦ರೊಳಗಾಗಿ ಭರ್ತಿ ಮಾಡಿಕೊಳ್ಳಲು ಕಾಲಾವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಇವರ ಅವಧಿ ಒಂದು ವರ್ಷದಾಗಿದ್ದು, ಗುರುತಿನ ಚೀಟಿ ನೀಡಲಾಗುವುದು..
ಈ ವಿಡಿಯೋ ಸಂವಾದದಲ್ಲಿ ವಿಜಯಪುರದಿಂದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿಗಳಾದ ಶ್ರೀಧರ ಎಂ., ಬಾಲಸುಬ್ರಮಣ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 14,2026

ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.68 ಲಕ್ಷ ಮಂಜೂರು

ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ.ಮಳಗಿ

ರಾಜಕೀಯ ಲಾಭಕ್ಕಾಗಿ ವೀರಶೈವ & ಲಿಂಗಾಯತ ಸಮಾಜ ಒಡೆವ ಪ್ರಯತ್ನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 14,2026
    In ದಿನಪತ್ರಿಕೆ
  • ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.68 ಲಕ್ಷ ಮಂಜೂರು
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ.ಮಳಗಿ
    In (ರಾಜ್ಯ ) ಜಿಲ್ಲೆ
  • ರಾಜಕೀಯ ಲಾಭಕ್ಕಾಗಿ ವೀರಶೈವ & ಲಿಂಗಾಯತ ಸಮಾಜ ಒಡೆವ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ನ.೧೫ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ನ.೧೭ ಮತ್ತು ೧೮ರಂದು ಕಲಾಪ್ರತಿಭೋತ್ಸವ: ನ.೧೬ರವರೆಗೆ ಅರ್ಜಿ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ನ.೧೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ: ಆಕ್ಷೇಪಣೆ ಆಹ್ವಾನ
    In Uncategorized
  • ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.