Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊರ ರಾಜ್ಯ ವಾಹನಗಳಿಗೆ ವಿಶೇಷ ತಪಾಸಣಾ ಕಾರ್ಯಾಚರಣೆ
(ರಾಜ್ಯ ) ಜಿಲ್ಲೆ

ಹೊರ ರಾಜ್ಯ ವಾಹನಗಳಿಗೆ ವಿಶೇಷ ತಪಾಸಣಾ ಕಾರ್ಯಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಧಾರವಾಡದ ಉತ್ತರ ಅಪರ ಸಾರಿಗೆ ಆಯುಕ್ತ ಕೆ.ಟಿ. ಹಾಲಸ್ವಾಮಿ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಹೊರ ರಾಜ್ಯಗಳಲ್ಲಿ ನೋಂದಣಿಯಾದ ವಾಹನಗಳು ಸಂಚರಿಸುತ್ತಿದ್ದು, ಅಂತಹ ವಾಹನಗಳು ಕರ್ನಾಟಕದಲ್ಲಿ ನೋಂದಣಿಯಾಗದೆ ಇದ್ದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ ಎಂದು ಧಾರವಾಡದ ಉತ್ತರ ಅಪರ ಸಾರಿಗೆ ಆಯುಕ್ತರಾದ ಕೆ.ಟಿ. ಹಾಲಸ್ವಾಮಿ ತಿಳಿಸಿದರು.
ಬುಧವಾರ ನಗರದ ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಹೊರ ರಾಜ್ಯ ವಾಹನಗಳ ತಪಾಸಣೆಗಾಗಿ ವಿಶೇಷ ತಪಾಸಣಾ ಕಾರ್ಯಕ್ರಮದ ಕುರಿತು ಪತ್ರಕರ್ತರೊಂದಿಗೆ ಮಾಹಿತಿ ಹಂಚಿಕೊಂಡ ಅವರು, ರಾಜ್ಯದಲ್ಲಿ ಪಾಂಡಿಚೇರಿ ಹಾಗೂ ಇತರ ರಾಜ್ಯಗಳಲ್ಲಿ ತೆರಿಗೆ ಕಡಿಮೆ ಇದ್ದು ಅಲ್ಲಿಂದ ವಾಹನಗಳನ್ನು ಖರೀದಿಸಿ ನೋಂದಣಿ ಮಾಡಿಕೊಂಡು ನಮ್ಮ ರಾಜ್ಯಗಳಲ್ಲಿ ವಾಹನಗಳು ಓಡಾಡುತ್ತಿವೆ. ಮೋಟಾರ ವಾಹನ ಕಾಯಿದೆಯಂತೆ ಬೇರೆ ರಾಜ್ಯಗಳಲ್ಲಿ ನೋಂದಣಿಯಾದ ವಾಹನಗಳು ನಮ್ಮ ರಾಜ್ಯಗಳಲ್ಲಿ ಬಳಸಬೇಕಾದರ ವಾಹನ ನೋಂದಣಿಯಾದ ೧೧ ತಿಂಗಳಲ್ಲಿ ನಮ್ಮ ರಾಜ್ಯದ ನೋಂದಣಿ ಮಾಡಿಕೊಳ್ಳಬೇಕು. ಈಗ ಬಳಸುತ್ತಿರುವ ಹೆಚ್ಚಿನ ವಾಹನಗಳು ನಮ್ಮ ರಾಜ್ಯದ ನೋಂದಣಿ ಮಾಡಿಕೊಳ್ಳದೇ ಬರುವಂತಹ ರಾಜಸ್ವ ಸೋರಿಕೆಯಾಗುತ್ತಿದೆ ಆದುದರಿಂದ, ಬೆಳಗಾವಿ ಹಾಗೂ ಕಲಬುರಗಿ ಗಡಿ ಭಾಗಗಳಲ್ಲಿ ಹಾಗೂ ಇತರೆ ಭಾಗಗಳಲ್ಲಿ ವಾಹನಗಳು ಓಡಾಡುತ್ತಿರುವುದನ್ನು ಮನಗಂಡು ವಿಶೇಷ ಪ್ರವರ್ತನ ಕಾರ್ಯವನ್ನು ನಡೆಸಲಾಗುತ್ತಿದೆ. ಬೇರೆ ಬೇರೆ ಜಿಲ್ಲೆಗಳಿಂದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅಂತಹ ಅನಧಿಕೃತ ವಾಹನಗಳ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಸಾರ್ವಜನಿಕರು ಹಾಗೂ ವಾಹನ ಮಾಲಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ರಾಜದ ಬೊಕ್ಕಸಕ್ಕೆ ಉಂಟಾಗುತ್ತಿರುವ ರಾಜಸ್ವ ಸೋರಿಕೆಯನ್ನು ತಡೆಗಟುವ ನಿಟ್ಟಿನಲ್ಲಿ ಈ ವಿಶೇಷ ಪ್ರವರ್ತನ ಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತಿದೆ ಹಾಗೂ ಈ ಕಾರ್ಯ ನಿರಂತವಾಗಿ ಮುಂದುವರೆಯುತ್ತದೆ.
ವಾಹನ ಮಾಲಿಕರು ಎನ್.ಒ.ಸಿ ಪಡೆದುಕೊಂಡು ಕರ್ನಾಟಕ ರಾಜ್ಯದಲ್ಲಿ ಅನ್ವಯವಾಗುವಂತೆ ತೆರಿಗೆಯನ್ನು ನಿಯಮಾನುಸಾರ ಭರಿಸಿ ವಿಳಾಸ ಬದಲಾವಣೆಯನ್ನು ಮಾಡಿಕೊಳ್ಳಬಹುದಾಗಿದೆ. ಈಗಾಗಲೇ ಪಾಂಡಿಚೇರಿ ನೋಂದಣಿ ಹಾಗೂ ಇತರೆ ರಾಜ್ಯದ ನೋಂದಣಿ ಹೊಂದಿರುವ ಸುಮಾರು ೯೦ಕ್ಕಿಂತ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡು ಕಾನೂನಿನ ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ವಿಜಯುಪುರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಸೀಮ ಬಾಬಾ ಮುದ್ದೇಬಿಹಾಳ, ಮೋಟಾರು ವಾಹನ ನಿರೀಕ್ಷಕರುಗಳಾದ ಪಂಚಾಕ್ಷರಿ ಅಳವಂಡಿ, ಗೋವಿಂದ ರಾಠೋಡ, ಅಧೀಕ್ಷಕರಾದ ರಾಘವೆಂದ್ರ ಯಡಹಳ್ಳಿ, ಮುತ್ತರಾಜ, ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.