Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಪ್ರಗತಿಯೇ ದೇಶದ ಪ್ರಗತಿ :ರಾಜುಗೌಡ
(ರಾಜ್ಯ ) ಜಿಲ್ಲೆ

ರೈತರ ಪ್ರಗತಿಯೇ ದೇಶದ ಪ್ರಗತಿ :ರಾಜುಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ರೈತ ಈ ದೇಶದ ಬೆನ್ನೆಲುಬು. ರೈತರ ಪ್ರಗತಿಯೇ ದೇಶದ ಪ್ರಗತಿ ಎಂದು ಯಾಳವಾರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ರಾಜುಗೌಡ ನಾಡಗೌಡ್ರ ಹೇಳಿದರು.
ತಾಲ್ಲೂಕಿನ ಯಾಳವಾರ ಗ್ರಾಮದಲ್ಲಿ ಬುಧವಾರ ವಿ.ಪ್ರಾ.ಗ್ರಾ.ಕೃ.ಸ ಸಂಘದ ೪೯ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈತ ಸ್ವಾವಲಂಬಿಯಾಗಿ, ಬದುಕನ್ನು ಆರ್ಥಿಕವಾಗಿ ಉಜ್ವಲಗೊಳಿಸಿಕೊಳ್ಳಬೇಕಾದರೆ ಸಹಕಾರಿ ಸಂಘಗಳಿAದ ದೊರೆಯುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಸಹಕಾರ ಸಂಘಗಳ ಬೆಳವಣಿಗೆಗೆ ರೈತರು ಸಹಕಾರ ನೀಡಬೇಕು ಜೊತೆಗೆ ಸಮಯಕ್ಕನುಸಾರ ಸಾಲ ಮರುಪಾವತಿಸಬೇಕು. ಇದರಿಂದ ಉಳಿದ ರೈತರು ಸಾಲಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಕಡಕೋಳ ಹಿರೇಮಠದ ಮಹಾಲಿಂಗಸ್ವಾಮೀಜಿ ಸಾನಿಧ್ಯ ವಹಿಸಿ, ದೀಪ ಬೆಳಗಿಸಿ ಆಶೀರ್ವಚನ ನೀಡಿದರು. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆಯ್.ಲಗಳಿ ವರದಿ ವಾಚಿಸಿ, ಸಂಘ ೨೦೨೪-೨೫ನೇ ಸಾಲಿನಲ್ಲಿ ೬.೮೪ ಲಕ್ಷ ರೂ.ಗಳ ಲಾಭಗಳಿಸಿದೆ ಎಂದರು. ಹುಸೇನಸಾಬ್ ಕರಡಿ ರೈತಗೀತೆ ಮೂಲಕ ಸ್ವಾಗತಿಸಿ, ವಂದಿಸಿದರು.
ವ್ಹಿಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಎಲ್.ಎಂ.ನದಾಫ್, ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವೇಂದ್ರ ಬಡಿಗೇರ, ಸಂಘದ ಉಪಾಧ್ಯಕ್ಷ ರಾವ್‌ಸಾಹೇಬಗೌಡ ನ್ಯಾಮಣ್ಣವರ, ನಿರ್ದೇಶಕರಾದ ಶಿವನಗೌಡ ಪಾಟೀಲ, ರವಿ ದೊಡಮನಿ, ಶಿವಾನಂದ ಮೂಲಿಮನಿ, ಸಂಗನಗೌಡ ತಳೇವಾಡ, ಮಾಣಿಕಮ್ಮ ಹುಣಶ್ಯಾಳ, ಶಾಂತಮ್ಮ ದೊಡಮನಿ, ಧರೆಣ್ಣ ಉಪ್ಪಾರ, ಯಲ್ಲಪ್ಪ ಬೂದಿಹಾಳ, ಸಂಗಣ್ಣ ನಾಯ್ಕೋಡಿ ಕುಪಿಂದ್ರ ಜಾವಡಗಿ ಸೇರಿದಂತೆ ಎಲ್ಲ ನಿರ್ದೇಶಕರು, ಸರ್ವಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು
    In (ರಾಜ್ಯ ) ಜಿಲ್ಲೆ
  • ‘ಭಾರತ್ ಜೋಡೋ ಯುವ ಸಂಘ’ದ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ರಾಮತೀರ್ಥ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಅತ್ಯಗತ್ಯ :ಡಾ.ನಾಯಕ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.