Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ

ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ

ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
Uncategorized

ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸದು), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರತಿ ಯೋಜನೆ ಹಾಗೂ ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್‌ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕರ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೦೩-೧೧-೨೦೨೩ ಕೊನೆಯ ದಿನವಾಗಿದೆ.ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್: https://www.kssd.karnataka.gov.in ಹಾಗೂ ಸಹಾಯವಾಣಿ ಸಂಖ್ಯೆ: ೦೮೩೫೨-೨೫೮೧೨೫೮, ಮತ್ತು ಮೊ: ೮೦೫೦೭೭೦೦೦೪ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಕೆ.ಎಂ.ಭಾವಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest Email Telegram WhatsApp
  • Website

Related Posts

ಮಾ.೨೩ರಂದು ಅಂಚೆ ಅದಾಲತ್

ಯುವಸಮೂಹ ನಮ್ಮ ಸಂಸ್ಕೃತಿ-ಪರಂಪರೆ ಅರಿಯಬೇಕು

ಭಾರತ ಮಾತೆ ಪೂಜೆ ಮೂಲಕ ಗಣೇಶ ವಿಸರ್ಜನೆ

ಸಿಂದಗಿ ನಗರಕ್ಕೆ ರೂ.೧೦೦ ಕೋಟಿ ವಿಶೇಷ ಅನುದಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಗ್ಗೆ-ಮಳಲಿ ಮಧ್ಯೆ ತಲೆಯೆತ್ತುತ್ತಿದ್ದ ಕಟ್ಟಡ ಕಾಮಗಾರಿ ಸ್ಥಗಿತ
    In (ರಾಜ್ಯ ) ಜಿಲ್ಲೆ
  • ಮಿರಗಿ ಗೋಳಸಾರ ಗ್ರಾಮದ ಹಳ್ಳಕ್ಕೆ ನೀರು ಹರಿಸಲು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಇಂಡಿ ಉಪನೋಂದಣಾಧಿಕಾರಿಗಳ ವರ್ತನೆಗೆ ಸಾರ್ವಜನಿಕರ ಬೇಸರ
    In (ರಾಜ್ಯ ) ಜಿಲ್ಲೆ
  • ಗೊಬ್ಬರ ಅಂಗಡಿಗಳಿಗೆ ಕೃಷಿ ಅಧಿಕಾರಿಗಳ ಭೇಟಿ-ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಇಂಡಿಯ ಕೃಷ್ಣಾ ಮುಖ್ಯ ಕಾಲುವೆಗೆ ಒಂದು ಟಿಎಂಸಿ ನೀರು
    In (ರಾಜ್ಯ ) ಜಿಲ್ಲೆ
  • ಕೂಲಿಕಾರನ ಮಗಳು ಸರಸ್ವತಿ ನಿಡೋಣಿ ತಾಲೂಕಿಗೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ಸಾಯಿ ಶಾಲೆಯಲ್ಲಿ ಗಮನ ಸೆಳೆಯುತ್ತಿರುವ ಎಐ ಟೀಚರ್
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 17, 2026
    In ದಿನಪತ್ರಿಕೆ
  • ಮಾನವೀಯತೆ ಸಂದೇಶ ವೇದಿಕೆ ವತಿಯಿಂದ ಊಟ ವಿತರಣೆ
    In (ರಾಜ್ಯ ) ಜಿಲ್ಲೆ
  • ಮಾನವೀಯತೆ ಸಂದೇಶ ವೇದಿಕೆಯಿಂದ ಕುಡಿವ ನೀರಿನ ಅರವಟಿಗೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.