Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 22, 2026

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಗತಸಿಂಗ್ ಕ್ರಾಂತಿಕಾರಿ ವಿಚಾರಗಳು ಇಂದಿಗೂ ಸ್ಪೂರ್ತಿ :ಶಂಕರಗೌಡ
(ರಾಜ್ಯ ) ಜಿಲ್ಲೆ

ಭಗತಸಿಂಗ್ ಕ್ರಾಂತಿಕಾರಿ ವಿಚಾರಗಳು ಇಂದಿಗೂ ಸ್ಪೂರ್ತಿ :ಶಂಕರಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಸಮಾನತೆ, ಜಾತಿ ಧರ್ಮಗಳಿಂದ ಮುಕ್ತವಾದ ಯುವ ಭಾರತದ ಪರಿಕಲ್ಪನೆಯ ಸ್ವಾತಂತ್ರ್ಯವನ್ನು ಕ್ರಾಂತಿಕಾರಿ ಭಗತ್ ಸಿಂಗ್ ಹೊಂದಿದ್ದರು. ಇಂತಹ ಕ್ರಾಂತಿಕಾರಿ ವಿಚಾರಗಳು, ಆದರ್ಶಗಳು ಇಂದಿನ ಯುವ ಜನತೆಗೆ ದಾರಿ ದೀಪವಾಗಬೇಕೆಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು
ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ ಭಾನುವಾರ ಹಮ್ಮಿಕೊಂಡಿದ್ದ ಕ್ರಾಂತಿಕಾರಿ ಭಗತ್ ಸಿಂಗ್ ಅವರ 117 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸಮಾನತೆಯ ವ್ಯವಸ್ಥೆಯನ್ನು ಹೋಗಲಾಡಿಸಿ ಬದಲಾವಣೆ ತರಲು ಹೋರಾಡಿದ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್. ದೇಶಭಕ್ತ ಭಗತ್ ಸಿಂಗ್ ಅವರ ಜೀವನ ರಾಷ್ಟ್ರ ನಿರ್ಮಾಣಕ್ಕೆ ಪ್ರೇರಣೆಯಾಗಿದೆ ಎಂದರು.
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಸಣ್ಣ ವಯಸ್ಸಿನಲ್ಲೇ ನೇಣುಕಂಬಕ್ಕೆ ಏರಿದವರು. ಜಲಿಯನ್ ವಾಲಾಬಾಗ್ ದುರಂತದ ನಂತರದಲ್ಲಿ ಭಗತ್ ಸಿಂಗ್ ಒಬ್ಬ ಕ್ರಾಂತಿಕಾರಿಯಾಗಿ ಬದಲಾಗುತ್ತಾರೆ. ಭಗತ್ ಸಿಂಗ್ ಅವರು ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದರು. ಭಗತ್ ಸಿಂಗ್, ರಾಜಗುರು ಸುಖದೇವ್ ಮೂವರು ಕೇವಲ 24 ವರ್ಷದ ಪ್ರಾಯದಲ್ಲಿ ದೇಶಕ್ಕಾಗಿ ಜೀವವನ್ನು ತ್ಯಾಗ ಮಾಡಿದ್ದಾರೆ ಎಂದ ಅವರು, ಯುವ ಜನರು ಕ್ರಾಂತಿಕಾರಿ ವಿಚಾರಗಳಿಂದ ದೂರವಾಗುತ್ತಿದ್ದಾರೆ. ಭಗತ್ ಸಿಂಗ್ ಕಂಡಂತಹ ಕನಸು ನನಸಾಗದೆ ಉಳಿದಿದೆ ಎಂದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವಸೈನ್ಯದ ಸಂಚಾಲಕ ಶ್ರೀಕಾಂತ ಕೊಟ್ರಶೆಟ್ಟಿ, ಮುಖಂಡರಾದ ಮನ್ನಾನ ಶಾಬಾದಿ, ಸಂಗಮೇಶ ಜಾಲಗೇರಿ, ಪ್ರಶಾಂತ ಮುಂಜಾನೆ, ಜಟ್ಟಿಂಗರಾಯ ಮಾಲಗಾರ, ಮುತ್ತುರಾಜ ಡಂಬಳ, ಶಂಕರಗುರು ರಜಪೂತ, ಮಹಾಂತೇಶ ಹೆಬ್ಬಾಳ, ಅಮೀನ ಚೌದರಿ, ಶ್ರೀಶೈಲ ಚೌರಿ, ಅಣ್ಣು ಪಾತಂಗಿ, ಬಸಲಿಂಗ ನಂದಿ, ವಿಠ್ಠಲ ಲಮಾಣಿ, ಸುನೀಲ ಬೇದರಕರ, ಶಾಂತು ಚೌರಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 22, 2026

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 22, 2026
    In ದಿನಪತ್ರಿಕೆ
  • ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕೇವಲ 5 ಗಂಟೆಯಲ್ಲೇ ೧೧ಎಕರೆ ಜಮೀನು ಹರಗಿದ ರೈತ ಗುರುಪಾದ
    In (ರಾಜ್ಯ ) ಜಿಲ್ಲೆ
  • 4 ದಿನ ಪೂರೈಸಿದ ಬಿಜೆಪಿ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಕೂಡಗಿ ಎನ್‌ಟಿಪಿಸಿಯಿಂದ ವಿಶೇಷಚೇತನರಿಗೆ ಸಾಧನಗಳ ವಿತರಣೆ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜ್: ಆ.24 ರಿಂದ ಆರೋಗ್ಯ ಶಿಬಿರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.