ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಮತಕ್ಷೇತ್ರದ ಮಾಜಿಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಅವರ ಸ್ವಗ್ರಹ ವಿಜಯಪುರದಲ್ಲಿ ದಿ:೩ ರಂದು ಶುಕ್ರವಾರ ಸಾಂಪ್ರದಾಯಿಕ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮ ಜರುಗಲಿದೆ.
ಮತಕ್ಷೇತ್ರದ ಶಾಸಕರ ಅಭಿಮಾನಿಗಳು, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

