Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ

ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ

ಝಳಕಿಯಲ್ಲಿ ದೇವರ ಪಲ್ಲಕ್ಕಿಗಳ ಅದ್ದೂರಿ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೭ರಂದು ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ
(ರಾಜ್ಯ ) ಜಿಲ್ಲೆ

ಅ.೭ರಂದು ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ ೭ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಅಂದು ಬೆಳಿಗ್ಗೆ ೯.೩೦ಗಂಟೆಗೆ ನಗರದ ಶ್ರೀ ದೇವಸ್ಥಾನದ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ವಿವಿಧ ಕಲಾ ತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದವರೆಗೆ ಮೆರವಣಿಗೆ ನಡೆಯಲಿದೆ.
ಅಂದು ಬೆಳಿಗ್ಗೆ ೧೦.೩೦ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಎಲ್ಲಾ ಸಮುದಾಯದ ಗಣ್ಯರು ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ

ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ

ಝಳಕಿಯಲ್ಲಿ ದೇವರ ಪಲ್ಲಕ್ಕಿಗಳ ಅದ್ದೂರಿ ಭೇಟಿ

ಗಿಡುಗದ ಪುನರ್ಜನ್ಮದ ಅದ್ಭುತ ಕಥೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ
    In (ರಾಜ್ಯ ) ಜಿಲ್ಲೆ
  • ಝಳಕಿಯಲ್ಲಿ ದೇವರ ಪಲ್ಲಕ್ಕಿಗಳ ಅದ್ದೂರಿ ಭೇಟಿ
    In (ರಾಜ್ಯ ) ಜಿಲ್ಲೆ
  • ಗಿಡುಗದ ಪುನರ್ಜನ್ಮದ ಅದ್ಭುತ ಕಥೆ
    In ವಿಶೇಷ ಲೇಖನ
  • ಆತಂಕ ಸೀಳಿ, ಜಗವನ್ನೇ ಆಳಿ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 11,2026
    In ದಿನಪತ್ರಿಕೆ
  • ರೈತರಿಗೆ ಯಾವುದೇ ಜಾತಿ-ಪಕ್ಷವಿಲ್ಲ :ಶಶಿಕಾಂತ ಗುರೂಜಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮ ಬೆಳವಣಿಗೆಯಿಂದ ಹೊಸ ಉದ್ಯೋಗಗಳ ಸೃಷ್ಟಿ
    In (ರಾಜ್ಯ ) ಜಿಲ್ಲೆ
  • ಮಿಣಜಗಿಯಲ್ಲಿ ಸದ್ಗುರು ಗುರುಪಾದೇಶ್ವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಬರಗಾಲದ ಬಿಸಿ: ದೀಪಾವಳಿ ಖರೀದಿ ಉತ್ಸಾಹಕ್ಕೆ ತಣ್ಣೀರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.