Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!

ಕಹಿಯಾದ ಸಕ್ಕರೆ: ಕೆ.ಜಿಗೆ ₹70ರ ಗಡಿ ದಾಟಿದ ದರ

ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಜಾಗೃತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ
(ರಾಜ್ಯ ) ಜಿಲ್ಲೆ

ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ | ದಸರಾ ಉತ್ಸವ ರಾಜಕೀಯದ ವಿಷಯವಲ್ಲ | ಸಿಎಂ ಸಿದ್ದರಾಮಯ್ಯ ಭವಿಷ್ಯ

ಮೈಸೂರು: ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಹಬ್ಬ ದಸರಾ ವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ಹೇಳಿದ್ದ ವಿಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲು , ಬಜೆಟ್ ಮಂಡಿಸಲು ಸಾಧ್ಯವಿಲ್ಲ ವೆಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದ್ದೇನೆ ಎಂದರು.
ಆದರೆ ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಕನಸಿಗೆ ಕೊಳ್ಳಿ ಇಟ್ಟರು.
ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ಅವರ ವಿರೋಧಕ್ಕೆ ಛೀಮಾರಿಯಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ ಎಂದರು.
ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದಾರೆ ಹೀಗಾಗಿ ಉತ್ತಮವಾಗಿ ದಸರಾ ಕಾರ್ಯಕ್ರಮಗಳು ನಡೆಯುತ್ತಿದೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವವಾಗಿದೆ, ದಸರಾ ಆಚರಣೆಯಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡಿಲ್ಲ ಆದರೂ ಎಲ್ಲವು ಉತ್ತಮವಾಗಿ ನಡೆದುಕೊಂಡು ಹೋಗುತ್ತಿದೆ
ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಹೇಳಿದರು.

ನೌಕರರಿಗೆ ತುಟ್ಟಿಭತ್ಯೆ ನೀಡುತ್ತೇವೆ

ಸರ್ಕಾರಿ ನೌಕರರ ತುಟ್ಟಿಭತ್ಯ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!

ಕಹಿಯಾದ ಸಕ್ಕರೆ: ಕೆ.ಜಿಗೆ ₹70ರ ಗಡಿ ದಾಟಿದ ದರ

ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಜಾಗೃತಿ

ಮುಗಿಯದ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!
    In (ರಾಜ್ಯ ) ಜಿಲ್ಲೆ
  • ಕಹಿಯಾದ ಸಕ್ಕರೆ: ಕೆ.ಜಿಗೆ ₹70ರ ಗಡಿ ದಾಟಿದ ದರ
    In (ರಾಜ್ಯ ) ಜಿಲ್ಲೆ
  • ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಮುಗಿಯದ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟ
    In (ರಾಜ್ಯ ) ಜಿಲ್ಲೆ
  • ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 22, 2026
    In ದಿನಪತ್ರಿಕೆ
  • ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.