Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಕಾರ್ಯಾಲಯದಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಕಾರ್ಯಾಲಯದಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಗುರುವಾರ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿಯನ್ನು ಮತ್ತು ಮಾಜಿ ಪ್ರದಾನಮಂತ್ರಿ ಲಾಲ ಬಹಾದ್ದೂರ ಶಾಸ್ತ್ರೀಜಿಯವರ ಜಯಂತಿಯನ್ನು ಆಚರಿಸಲಾಯಿತು.
ಇಂದು ಗ್ರಾಮಸ್ವರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧೀಜಿಯವರ ೧೫೬ನೇ ವರ್ಷದ ಜಯಂತಿ ಅಹಿಂಸಾ ಮಾರ್ಗವನ್ನು ಅನುಸರಿಸುತ್ತಾ ಶಾಂತಿಯಿಂದ ಭಾರತರಾಷ್ಟ್ರವನ್ನು ಸ್ವಾತಂತ್ರ್ಯಗೊಳಿಸಲು ರಾಷ್ಟಾçದ್ಯಂತ ಚಳುವಳಿಗಳ ಮೂಲಕ ಭಾರತವನ್ನು ಸ್ವಾತಂತ್ರ್ಯ ತಂದುಕೊಡುವಲ್ಲಿ ವಹತ್ವದ ಪಾತ್ರವನ್ನು ವಹಿಸಿದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿಯನ್ನು ಮತ್ತು ಮಾಜಿ ಪ್ರದಾನಮಂತ್ರಿ ಲಾಲ ಬಹಾದ್ದೂರ ಶಾಸ್ತ್ರಿ ಸರಳ ಜೀವಿ ‘ಜೈಜವಾನ ಜೈಕಿಸಾನ’ ಎಂಬ ಘೋಷವಾಕ್ಯದೊಂದಿಗೆ ದೇಶದ ಅನ್ನದಾತ ರೈತರ ಬಗ್ಗೆ ಅರ್ಥಪೂರ್ಣವಾದ ಮತ್ತು ರೈತನು ಕೂಡ ದೇಶ ಕಾಯುವ ಸೈನಿಕ ಎಂದು ಸೈನಿಕ ಮತ್ತು ರೈತರು ದೇಶ ಕಾಯುವ ಕಾಯಕ ಯೋಗಿಗಳೆಂದು ತೋರಿಸಿಕೊಟ್ಟ ಮಾಜಿ ಪ್ರಧಾನಮಂತ್ರಿ ಲಾಲ ಬಹಾದ್ದೂರ ಶಾಸ್ತ್ರಿ ಯವರ ೧೨೧ನೇ ಜಯಂತಿಯನ್ನು ಕೂಡಾ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ಸದಸ್ಯರು, ಕಾಂಗ್ರೆಸ್ ಮುಖಂಡರಾದ ಅಬ್ದುಲಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಚಾಂದಸಾಬ ಗಡಗಲಾವ, ಮಹಾದೇವಿ ಗೋಕಾಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಜಾಕೀರ ಹುಸೇನ ಮುಲ್ಲಾ, ಸಾಹೇಬಗೌಡ ಬಿರಾದಾರ, ಐ.ಎಂ. ಇಂಡೀಕರ, ಚನಬಸಪ್ಪ ನಂದರಗಿ, ಶಬ್ಬೀರ ಜಹಾಗೀರದಾರ, ಅಶ್ಪಾಕ ಮನಗೂಳಿ, ಬ್ಲಾಕ್ ಅಧ್ಯಕ್ಷರುಗಳಾದ ಜಮೀರಅಹ್ಮದ ಬಕ್ಷಿ, ಆರತಿ ಶಹಾಪೂರ, ಜಿಲ್ಲಾ ಕಾಂಗ್ರೆಸ್ ಖಜಾಂಚಿ, ವಿಜಯಕುಮಾರ ಘಾಟಗೆ, ಕೆಪಿಸಿಸಿ ಓಬಿಸಿ ಘಟಕದ ಪ್ರಧಾನ ಕಾರ್ಯದರ್ಶಿ ಸತೀಶ ಅಡವಿ, ಜಿಲ್ಲಾ ಕಾಂಗ್ರೆಸ್ ಅಂಗ ಘಟಕಗಳ ಅಧ್ಯಕ್ಷರುಗಳಾದ ರಮೀಜಾ ನದಾಫ, ಆನಂದ ಜಾಧವ, ಶಕೀಲ ಬಾಗಮಾರೆ, ಬೀರಪ್ಪ ಜುಮನಾಳ, ಕಾಂಗ್ರೆಸ್‌ನ ಮುಖಂಡರುಗಳಾದ ಮಹಿಬೂಬ ಕಲಾದಗಿ, ಹುಸೇನಸಾಬ ಮುಲ್ಲಾ, ಎಂ.ಎ. ಬಕ್ಷಿ, ಪರಸುರಾಮ ಹೊಸಮನಿ, ವಿರೇಶ ಕಲಾಲ, ರುಕ್ಮಿಣಿ ಚವ್ಹಾಣ, ತಾಜೋದ್ದಿನ ಖಲಿಫಾ, ಕಲ್ಲಪ್ಪ ಪಡಶೆಟ್ಟಿ, ಮಹಾದೇವ ರಾಠೋಡ, ಸಲೀಮ ಎ. ಪೀರಜಾದೆ, ಸಂತೋಷ ಪವಾರ, ಕಾಶಿಬಾಯಿ ಹಡಪದ, ದೀಲಿಪ ಪ್ರಭಾಕರ, ಮಹಾದೇವ ರಾವಜಿ, ಅಬುಬಕರ ಕಂಬಾಗಿ, ಈರಪ್ಪ ಕುಂಬಾರ, ಆಸ್ಮಾ ಕಾಲೇಬಾಗ, ಲಲಿತಾ ದೊಡ್ಡಮನಿ, ರುಕ್ಮಿಣಿ ಚವ್ಹಾಣ, ಹಮೀದಾ ಪಟೇಲ, ಅಪ್ಸರಾ ತಾಬಿಲದರ, ಭಹುವನೇಶ್ವರಿ ಅಶ್ಪಾಕ ಮನಿಯಾರ, ಹಾಜಿ ಪಿಂಜಾರ, ಕೆ.ಎಸ್. ಪರಶೆಟ್ಟಿ, ರುಬಿನಾ ಹಳ್ಳೂರಮ ಶಮೀಮ ಅಕ್ಕಲಕೋಟಿ, ಎಂ.ಹೆಚ್. ರೋಜೆವಾಲೆ, ಬಿ.ಎಂ. ಮಕ್ತೆದಾರ, ಇಲಿಯಾಸ ಮುಲ್ಲಾ, ಹಮೀದ ಮನಗೂಳಿ, ಮೋಯಿದ್ದೀನ, ಅರುಣ ಭಜಂತ್ರಿ ಹಾಗೂ ಮುಂತಾದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026

ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ

ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ

ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 02, 2026
    In ದಿನಪತ್ರಿಕೆ
  • ಅರಣ್ಯ ಕಾರ್ಮಿಕರಿಗೆ ಪಿಎಫ್, ವಿಮೆ ಒದಗಿಸಲು ಕ್ರಮ :ಮಹೇಶ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹೊಂದಬೇಕು :ನ್ಯಾ. ನಾಗೇಶ
    In (ರಾಜ್ಯ ) ಜಿಲ್ಲೆ
  • ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿ :ಮಹಾಂತೇಶ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಲೋಕಕ್ಕೆ ಡಾ.ಚನ್ನಪ್ಪ ಕಟ್ಟಿ ಕೊಡುಗೆ ಅನನ್ಯ
    In (ರಾಜ್ಯ ) ಜಿಲ್ಲೆ
  • ಮೌಲ್ಯಮಾಪನ ಎಡವಟ್ಟು ಪಾಸ್‌ ಆಗಿದ್ದ ವಿದ್ಯಾರ್ಥಿನಿ ಫೇಲ್‌!
    In (ರಾಜ್ಯ ) ಜಿಲ್ಲೆ
  • ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳು ಬೇಗ ಪೂರ್ಣಗೊಳಿಸಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಹಳ್ಳಗಳಿಗೆ ನೀರು ತುಂಬಿಸುವ ಯೋಜನೆ ಇಡೀ ದೇಶಕ್ಕೆ ಮಾದರಿ
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಸ್ಕೂಲ್ ಗೆ ಮೊದಲ ಮೂರು ರ‌್ಯಾಂಕ್
    In (ರಾಜ್ಯ ) ಜಿಲ್ಲೆ
  • ಬರಿದಾಗುತ್ತಿರುವ ಕೃಷ್ಣಾ ನದಿ :ಕೃಷಿಗೆ ತೀವ್ರ ಸಂಕಷ್ಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.