Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸತ್ಯ ಮತ್ತು ಅಹಿಂಸೆ ತತ್ವ ಜೀವನದಲ್ಲಿ ಅಳವಡಿಸಿಕೊಳ್ಳಿ :ಡಾ.ಅರುಣ
(ರಾಜ್ಯ ) ಜಿಲ್ಲೆ

ಸತ್ಯ ಮತ್ತು ಅಹಿಂಸೆ ತತ್ವ ಜೀವನದಲ್ಲಿ ಅಳವಡಿಸಿಕೊಳ್ಳಿ :ಡಾ.ಅರುಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ:‌ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುವಾರ ಮಹಾತ್ಮಾ ಗಾಂಧಿಯವರ 156ನೇ ಮತ್ತು ಲಾಲ ಬಹಾದ್ದೂರ ಶಾಸ್ತ್ರಿಯವರ 121ನೇ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ, ಡಾ.ಅರುಣ ಚಂ.‌ಇನಾಮದಾರ ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಗಾಂಧಿಯವರು ಸತ್ಯ ಮತ್ತು ಅಹಿಂಸೆ ತತ್ವಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸತ್ಯ ಮತ್ತು ಅಹಿಂಸೆ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಲಾಲ ಬಹಾದ್ದೂರ ಶಾಸ್ತ್ರಿ ಅವರ ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯ ದೇಶದ ಸೈನಿಕರು ಮತ್ತು ರೈತರ ಮಹತ್ವವನ್ನು ನೆನಪಿಸುವ ಶಾಶ್ವತ ಸಂದೇಶವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಹಾಗೂ ಹಂಗಾಮಿ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ. ಹೊನ್ನುಟಗಿ, ಆರ್ ಆ್ಯಂಡ್ ಡಿ ನಿರ್ದೇಶಕ‌ ಡಾ. ಎಂ. ಎಂ. ಪಾಟೀಲ, ಪೆಥಾಲಾಜಿ ವಿಭಾಗದ ಮುಖ್ಯಸ್ಥೆ‌ ಡಾ. ಸುರೇಖಾ ಹಿಪ್ಪರಗಿ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್. ಜಿ. ಕುಲಕರ್ಣಿ, ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ., ಉಪಕುಲಸಚಿವ, ಸತೀಶ ಪಾಟೀಲ, ಸಹಾಯಕ ಕುಲಸಚಿವ‌ ಡಾ. ಶ್ರೀಧರ ಬಗಲಿ, ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ, ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ವಿವಿ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.