Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಕಾರ್ಯಾಲಯದಲ್ಲಿ ಗಾಂಧೀಜಿ & ಶಾಸ್ತ್ರೀಜಿ ಜಯಂತಿ
(ರಾಜ್ಯ ) ಜಿಲ್ಲೆ

ಬಿಜೆಪಿ ಕಾರ್ಯಾಲಯದಲ್ಲಿ ಗಾಂಧೀಜಿ & ಶಾಸ್ತ್ರೀಜಿ ಜಯಂತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಜಗದ್ಗುರು ಮಧ್ವಾಚಾರ್ಯರ, ಮಹಾತ್ಮಾ ಗಾಂದಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿರವರ ಜಯಂತಿಯನ್ನು ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಮಾತನಾಡಿ, ಗಾಂಧೀಜಿ ಹಾಗೂ ಶಾಸ್ತ್ರೀಜಿರವರ ಜೀವನ, ಎದುರಾದ ಸವಾಲುಗಳು, ಅವರ ವ್ಯಕ್ತಿತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ನಮಗೆ ಕಲಿಸಿಕೊಟ್ಟ ಪಾಠಗಳು ಹಲವು. ಸತ್ಯ, ಸರಳತೆ, ಪ್ರಾಮಾಣಿಕತೆ ಮತ್ತು ದೇಶಕ್ಕಾಗಿ ತ್ಯಾಗದ ಮಹತ್ವ. ಕೇವಲ ಐದೂವರೆ ಅಡಿ ಎತ್ತರದ ಈ ಪುಟ್ಟ ಮನುಷ್ಯ, ತನ್ನ ವ್ಯಕ್ತಿತ್ವ ಮತ್ತು ನಾಯಕತ್ವದಿಂದ ಹಿಮಾಲಯದಷ್ಟು ಎತ್ತರಕ್ಕೆ ಏರಿ ನಿಂತರು. ಅವರ ಆದರ್ಶಗಳನ್ನು ಅನುಸರಿಸುವ ಮೂಲಕ, ನಾವೆಲ್ಲರೂ ಒಂದು ಬಲಿಷ್ಠ, ಸ್ವಾಭಿಮಾನಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮ್ಮ ಪಾಲನ್ನು ನಿರ್ವಹಿಸೋಣ ಎಂದರು.
ಜಿಲ್ಲಾ ಕಾರ್ಯದರ್ಶಿ ಕೃಷ್ಣಾ ಗುನ್ನಾಳಕರ ಮಾತನಾಡಿ ಜಗದ್ಗುರು ಮಧ್ವಾಚಾರ್ಯರ 787 ನೇ ಜಯಂತಿ ಆಚರಿಸಲಾಗುತ್ತಿದೆ. ದೈತ ವೇದಾಂತ ತತ್ವಶಾಸ್ತ್ರದ ಪ್ರಮುಖ ಪ್ರತಿಪಾದಕರು. ಹಿಂದೂ ಪಂಚಾಂಗದ ಪ್ರಕಾರ, ಇವರ ಜಯಂತಿಯನ್ನು ಸಾಮಾನ್ಯವಾಗಿ ಆಶ್ವಯುಜ ಶುಕ್ಲ ಪಕ್ಷದ ದಶಮಿ ತಿಥಿಯಂದು, ಅಂದರೆ ವಿಜಯದಶಮಿಯ ದಿನದಂದು ಆಚರಿಸಲಾಗುತ್ತದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಸಂಸದರಾದ ರಮೇಶ ಜಿಗಜಿಣಗಿ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ವಿ.ಪ ಸದಸ್ಯರಾದ ಅರುಣ ಶಹಾಪೂರ, ಉಮೇಶ ಕಾರಜೋಳ, ಭೀಮಾಶಂಕರ ಹದನೂರ, ಗೋಪಾಲ ಘಟಕಾಂಬಳೆ, ಸಂಜಯಪಾಟೀಲ ಕನಮಡಿ, ಉಮೇಶ ಕೋಳಕೂರ, ಮಳುಗೌಡ ಪಾಟೀಲ, ಈರಣ್ಣ ರಾವೂರ, ಶಿವರುದ್ರ ಬಾಗಲಕೋಟ, ವಿಜಯ ಜೋಶಿ, ಪಾಪುಸಿಂಗ ರಜಪೂತ, ಶರಣಬಸು ಕುಂಬಾರ, ಚಿನ್ನು ಚಿನಗುಂಡಿ, ವಿಜಯ ಹಿರೇಮಠ, ಮಲ್ಲು ಕಲಾದಗಿ ಹಣಮಂತ ಭಜಂತ್ರಿ & ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.