Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಳೆ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಯಶವಂತರಾಯಗೌಡ
(ರಾಜ್ಯ ) ಜಿಲ್ಲೆ

ಮಳೆ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಯಶವಂತರಾಯಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲರು ಬುಧವಾರ ಪಟ್ಟಣದ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು.
ಪಟ್ಟಣದ ಅಗರಖೇಡ ರಸ್ತೆಯಲ್ಲಿರುವ ಶಾಂತು ಧನಶೆಟ್ಟಿ ಇವರಿಗೆ ಸೇರಿದ ಎರಡು ದೊಡ್ಡ ಗೋಡಾನುಗಳು ನೆಲ ಅಂತಸ್ತಿನಲ್ಲಿದ್ದು ಅಲ್ಲಿದ್ದ ಎಲ್ಲ ಕೃಷಿಗೆ ಉಪಯೋಗಿಸುವ ಗೊಬ್ಬರ ಇತರೆ ಔಷಧಿ ಸಾಮಾನುಗಳು ಸಂಪೂರ್ಣ ನೀರಿನಲ್ಲಿದ್ದುದು ವೀಕ್ಷಿಸಿದರು.
ಆ ಪ್ರದೇಶದಲ್ಲಿ ಅಂದಾಜು ೧೦ ಕ್ಕೂ ಹೆಚ್ಚು ನೆಲ ಅಂತಸ್ತಿನ ಅಂಗಡಿಗಳಲ್ಲಿ ಮಳೆ ನೀರು ಬಂದಿದೆ. ಅದರಲ್ಲೂ ಒಂದೇ ದಿನ ಪಟ್ಟಣದಲ್ಲಿ ೫೦ ಮಿ.ಮಿ ಮಳೆಯಾಗಿದ್ದು ಅದೇ ಈ ಹಾನಿಯಾಗಿರುವದು ವೀಕ್ಷಿಸಿದರು.
ಅದರಂತೆ ರೇವಪ್ಪನ ಮಡ್ಡಿಯಲ್ಲಿರುವ ನೀರು ಇಂಡಿ ಹೊರವಲಯದ ಕಲ್ಲೂರ ಪೆಟ್ರೋಲ ಪಂಪ ಹತ್ತಿರ ಇಂಡಿ ಅಗರಖೇಡ ಮೇಲೆ ಬಂದು ಹೋಗಲು ಜಾಗವಿಲ್ಲದೆ ರಸ್ತೆಯ ಮೇಲೆ ನಿಂತು ರಸ್ತೆ ಬಂದ ಆಗಿರುವದು ವೀಕ್ಷಿಸಿ ಅದನ್ನು ಲೋಕೋಪಯೋಗಿ ಇಲಾಖೆ ಮತ್ತು ಪುರಸಭೆ ಶಾಸ್ವತ ಪರಿಹಾರ ಮಾಡಬೇಕೆಂದು ಎಇಇ ದಯಾನಂದ ಮಠ ಮತ್ತು ಮುಖ್ಯಾಧಿಕಾರಿ ಸಿದ್ರಾಮ ಕಟ್ಟಿಮನಿ ಇವರಿಗೆ ತಿಳಿಸಿದರು.
ಅದಲ್ಲದೆ ಸರಕಾರಿ ಪ್ರೌಢಶಾಲೆಗೆ ಹಳೆ ಬೊಳೆಗಾಂವ ರಸ್ತೆಯಿಂದ ಮತ್ತು ಹಿರೇ ಇಂಡಿ ರಸ್ತೆಯಿಂದ ರಸ್ತೆ ಸಂಪೂರ್ಣ ಹಾಳಾಗಿರುವದನ್ನು ವೀಕ್ಷಿಸಿದರು.
ಕಂದಾಯ ಉಪವಿಬಾಗಾಧಿಕಾರಿ ಅನುರಾಧಾ ವಸ್ತ್ರದ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಲೋಕೋಪಯೋಗಿ ಇಲಾಖೆಯ ದಯಾನಂದ ಮಠ, ಪುರಸಭೆ ಮುಖ್ಯಾಧಿಕಾರಿ ಸಿದ್ರಾಮ ಕಟ್ಟಿಮನಿ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ವಲಯ ಅರಣ್ಯಾಧಿಕಾರಿ ಎಸ್.ಜಿ.ಸಂಗಾಲಕ, ಶಾಂತು ಧನಶೆಟ್ಟಿ , ಮಹಾವೀರ ಧನಶೆಟ್ಟಿ ಮತ್ತಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ

ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸೇತುವೆಯಾದ ಮೊಹರಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026
    In ದಿನಪತ್ರಿಕೆ
  • ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ
    In (ರಾಜ್ಯ ) ಜಿಲ್ಲೆ
  • ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ
    In (ರಾಜ್ಯ ) ಜಿಲ್ಲೆ
  • ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸೇತುವೆಯಾದ ಮೊಹರಂ
    In (ರಾಜ್ಯ ) ಜಿಲ್ಲೆ
  • ಬೆಂಗಳೂರಿಗೆ ಭದ್ರ ಬುನಾದಿ ಹಾಕಿದ ಕೆಂಪೇಗೌಡರು :ಶಾಸಕ ಅನಿಲ್
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾದರೆ ಪಿಡಿಓಗಳೇ ನೇರ ಹೊಣೆಗಾರರು
    In (ರಾಜ್ಯ ) ಜಿಲ್ಲೆ
  • ಲೈನ್‌ಮ್ಯಾನ್‌ ನಿರ್ಲಕ್ಷ್ಯಕ್ಕೆ ರೈತ ಬಲಿ!
    In (ರಾಜ್ಯ ) ಜಿಲ್ಲೆ
  • ಬಿಸಿಯೂಟ ದರ ಮರುನಿಗದಿಗೆ ಆಗ್ರಹಿಸಿ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಎಸ್‌ಐಆರ್ ಯಶಸ್ವಿ ಅಗತ್ಯ :ರಮೇಶ
    In (ರಾಜ್ಯ ) ಜಿಲ್ಲೆ
  • ಸಮಾಜದ ಪರಿವರ್ತನೆಗೆ ಮಹಿಳಾ ಜಾಗೃತಿಯೊಂದೇ ಮಾರ್ಗ :ರಶ್ಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.