ಉದಯರಶ್ಮಿ ದಿನಪತ್ರಿಕೆ
ಇಂಡಿ: ಅತಿವೃಷ್ಟಿ, ಅನಾವೃಷ್ಟಿ ಹಾಗೂ ಬೆಳೆ ಹಾನಿ ಪ್ರದೇಶಗಳ ಭೇಟಿಯ ಸಲುವಾಗಿ, ಇಂಡಿ ತಾಲ್ಲೂಕಿನ ಮಿರಗಿ ಗ್ರಾಮಕ್ಕೆ ಭೇಟಿ ನೀಡಿದಾಗ ಪ್ರವಾಹದ ಪರಿಣಾಮವಾಗಿ ಜಲಾವೃತವಾಗಿ ಹಾನಿಯಾದ ಸೂರ್ಯಕಾಂತಿ ಬೆಳೆಯನ್ನು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ, ಸಂಸದ ಪಿ.ಸಿ ಗದ್ದಿಗೌಡರ್, ರಮೇಶ ಜಿಗಜಿಣಗಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಎನ್.ರವಿಕುಮಾರ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಸೇರಿದಂತೆ ಬಿಜೆಪಿ ಜಿಲ್ಲಾ ಮುಖಂಡರು ಹಾನಿಯಾದ ಬೆಳೆ ವೀಕ್ಷಿಸಿದರು.

