ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ಕಳೆದು 15 ದಿನಗಳಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಅತ್ಯಂತ ಒತ್ತಡದಲ್ಲಿ ಶ್ರಮಿಸುತ್ತಿರುವ ರಾಜ್ಯದ ಶಿಕ್ಷಕರಿಗೆ ಸ್ವಲ್ಪ ನಿರಾಳತೆಯ ನಿಟ್ಟುಸಿರು ಬಿಡಲು ಅವಕಾಶ ಮಾಡಿಕೊಟ್ಟಂತಹ ರಾಜ್ಯದ ಮುಖ್ಯಮಂತ್ರಿ ಮಾನ್ಯ ಸಿದ್ದರಾಮಯ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ, ರಾಜ್ಯ ಸಂಘದ ಅಧ್ಯಕ್ಷರ ಷಡಕ್ಷರಿ ರಾಜ್ಯ ಉಪಾಧ್ಯಕ್ಷ ಸುರೇಶ ಶೆಡಶ್ಯಾಳ ಅವರಿಗೆ ರಾಜ್ಯ ತಂಡಕ್ಕೆ ತಿಕೋಟಾ ತಾಲ್ಲೂಕ ನೌಕರರ ಸಂಘದ ಅಧ್ಯಕ್ಷ ಚನ್ನಯ್ಯ ಮಠಪತಿ ಅಭಿನಂದನೆ ಸಲ್ಲಿಸಿದ್ದಾರೆ.

