Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಎಂ.ಬಿ.ಪಾಟೀಲರ ಜನ್ಮದಿನ ಆಚರಿಸಿದ ವಿಸಿಜಿ ತಂಡ
(ರಾಜ್ಯ ) ಜಿಲ್ಲೆ

ಸಚಿವ ಎಂ.ಬಿ.ಪಾಟೀಲರ ಜನ್ಮದಿನ ಆಚರಿಸಿದ ವಿಸಿಜಿ ತಂಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ 16 ಕಿ.ಮೀ ಓಡುವ ಮೂಲಕ ಆಚರಿಸಿದ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಹೊರವಲಯದ ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ 16 ಕಿ.ಮೀ ಓಡುವ ಮೂಲಕ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು ಸಚಿವ ಎಂ.ಬಿ.ಪಾಟೀಲ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.
ಮಂಗಳವಾರ ಬೆ.6 ಗಂ. ಬಿ.ಎಂ.ಪಾಟೀಲ ವೃತ್ತದಿಂದ ಓಟ ಆರಂಭಿಸಿದ ಸದಸ್ಯರು, ಸೋಲಾಪುರ, ಅರಕೇರಿ ರಸ್ತೆ ಮೂಲಕ ಭೂತನಾಳ ಕೆರೆ ಪರಿಸರದಲ್ಲಿ, ಕರಾಡ ದೊಡ್ಡಿ ಅರಣ್ಯದಲ್ಲಿ ಓಡುತ್ತ, ಬಿ.ಎಂ.ಪಾಟೀಲ ವೃತ್ತಕ್ಕೆ ಮರಳಿದರು. ಒಟ್ಟು 16 ಕಿ.ಮೀ ಓಟದಲ್ಲಿ 15 ಕ್ಕೂ ಹೆಚ್ಚು ವಿಸಿಜಿ ಸದಸ್ಯರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಡಾ.ಮಹಾಂತೇಶ ಬಿರಾದಾರ ಮಾತನಾಡಿ, ಸತತ ಬರಗಾಲದ ಈ ಭಾಗಕ್ಕೆ ನೀರಾವರಿ ಕಾರ್ಯಗಳ ಮೂಲಕ ಅರಣ್ಯದ ಜಾಗೃತಿಯ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಜೊತೆಗೆ ಜಲ ವೃಕ್ಷ, ಶಿಕ್ಷಣ ಈ ಮೂರು ಕ್ಷೇತ್ರದಲ್ಲಿ ಎಂ.ಬಿ.ಪಾಟೀಲ ಅವರ ಕೊಡುಗೆ ಅನನ್ಯವಾಗಿದೆ. ಮುಂದಿನ ಜನಾಂಗದ ಭವಿಷ್ಯದ ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯ ಮಾಡುವು ಅಪರೂಪದ ಜನನಾಯಕರು. ಅವರ ಹುಟ್ಟುಹಬ್ಬವನ್ನು ವಿಜಯಪುರ ಸೈಕ್ಲಿಂಗ್ ಸದಸ್ಯರು ಬೇವರ ಹನಿಗಳನ್ನು ಹರಿಸಿ, 16 ಕಿ.ಮೀ ದೀರ್ಘ ಓಟವನ್ನು ಓಡುವದರ ಮೂಲಕ ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಎಲ್ಲರೂ ಹುಟ್ಟು ಹಬ್ಬವನ್ನು ಜಂಕ್ ಪುಡ್‍ಗಳಿಂದ ಆರೋಗ್ಯಕರವಲ್ಲದ ಕೇಕ್‍ಗಳ ಮೂಲಕ ಪಟಾಕಿ ಇತ್ಯಾದಿಗಳ ಮೂಲಕ ಮಾಲಿನ್ಯ ಆಗುವಂಥ ಆಚರಣೆಗಳನ್ನು ನಿಲ್ಲಿಸಬೇಕು ಎಂಬ ಸಂದೇಶ ಕೂಡ ಇದು ಹೊಂದಿದೆ. ಸಸಿಗಳನ್ನು ನೆಡುವುದು. ಪುಸ್ತಗಳನ್ನು ಉಡುಗೊರೆಯಾಗಿ ನೀಡುವುದು. ಅಲ್ಲದೇ, ದೈಹಿಕ ಶ್ರಮದ ಮೂಲಕೂ ಹುಟ್ಟುಹಬ್ಬದವನ್ನು ಆಚರಿಸಬಹುದು ಎಂದು ವಿಸಿಜಿ ತೋರಿಸಿಕೊಟ್ಟಿದ್ದಾರೆ.
16 ಕಿ.ಮೀ ಓಟದಲ್ಲಿ ವಿಸಿಜಿ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಸದಸ್ಯರಾದ ಸೋಮು ಮಠ ಗುರೂಜಿ, ಸಂತೋಷ ಔರಸಂಗ, ಸಂದೀಪ ಮಡಗೊಂಡ, ಶಿವಾನಂದ ಕುಂಬಾರ, ಅಪ್ಪು ಭೈರಗೊಂಡ, ಡಾ.ಪ್ರವೀಣ ಚೌರ, ರಾಕ್ ಶ್ರೀಕಾಂತ ಅಂಗಡಿ, ವಿಜಯಕುಮಾರ ಪಾಟೀಲ, ಸಿದ್ದು ನಾಯ್ಕೋಡಿ, ರಾಮು ಪರಮಗೊಂಡ, ಅಮೋಘಸಿದ್ದ ಬಸನಾಳ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕೋಟಿ ವೃಕ್ಷ ಅಭಿಯಾನ ಸಂಚಾಲಕ ಡಾ.ಮುರುಗೇಶ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ ಅಶ್ಪಾಕ ಮನಗೂಳಿ, ವಿಜಯಕುಮಾರ ಕೋರಿ, ಗುರುಶಾಂತ ಕಾಪಸೆ, ಸಮೀರ ಬಳಗಾರ, ಶಿವರಾಜ ಬಿರಾದಾರ, ಮುತ್ತಣ್ಣ ಬಿರಾದಾರ, ನವೀದ ನಾಗಠಾಣ ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.