ಬಿಎಲ್‌ಡಿಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ವಿಜಯಪುರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ, ಉಪಪ್ರಾಚಾರ್ಯ ಡಾ.ಅನೀಲ್ .ಭೀ ನಾಯಕ,ಡಾ.ಮಹೇಶಕುಮಾರ, ಡಾ.ಶ್ರೀನಿವಾಸ ದೊಡ್ಡಮನಿ, ಡಾ.ಉಷಾದೇವಿ ಹಿರೇಮಠ, ಪ್ರೊ.ವಿದ್ಯಾ ಪಾಟೀಲ.ಪ್ರೊ.ಶ್ರೀಧರ್ ಜೋಶಿ,ಡಾ.ಎಸ್.ಎನ್ ಉಂಕಿ,ಅಕ್ಷಯ ಜನಾಯ್ ಸೇರಿದಂತೆ ಇನ್ನಿತರ ಮಹಾವಿದ್ಯಾಲಯದ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

