Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಮಾಯಣ ಭಾರತೀಯರಿಗೆ ಪವಿತ್ರ ಗ್ರಂಥ :ಪ್ರಾ.ಸಜ್ಜನ
(ರಾಜ್ಯ ) ಜಿಲ್ಲೆ

ರಾಮಾಯಣ ಭಾರತೀಯರಿಗೆ ಪವಿತ್ರ ಗ್ರಂಥ :ಪ್ರಾ.ಸಜ್ಜನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿಯ ಆದರ್ಶ ಪದವಿ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ಆದಿಕವಿ ಮಹಾಋಷಿ ವಾಲ್ಮೀಕಿಯು ಬರೆದ ಮಹಾಕಾವ್ಯ ರಾಮಾಯಣವು ಭಾರತೀಯರಿಗೆ ಒಂದು ಪವಿತ್ರ ಗ್ರಂಥವಾಗಿದ್ದು, ನೀತಿ, ಧರ್ಮ, ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಪ್ರಾಚಾರ್ಯರಾದ ಎಸ್.ಎಮ್.ಸಜ್ಜನ ಹೇಳಿದರು.
ಗ್ರಾಮದ ಆದರ್ಶ ಪ್ರಥಮದರ್ಜೆ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ಅಡಿಯಲ್ಲಿ ಹಮ್ಮಿಕೊಂಡ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ವೇಳೆ ಉಪನ್ಯಾಸಕಿ ಶ್ರೀದೇವಿ ಹೂಲಿ ಅವರು ಮಾತನಾಡಿ, ಪ್ರತಿಯೊಬ್ಬರೂ ವಾಲ್ಮೀಕಿ ರಾಮಾಯಣವನ್ನು ಓದಬೇಕು ಅದನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಅದರ ಮಹತ್ವವನ್ನು ತಿಳಿ ಹೇಳಬೇಕು ಅದು ಪ್ರಗತಿಪರ ಸಮಾಜಕ್ಕೆ ಸನ್ಮಾರ್ಗವನ್ನು ತೋರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿ ಗೌರವ ಸಮರ್ಪಣೆ ಮಾಡಲಾಯಿತು. ಈ ವೇಳೆ ಉಪನ್ಯಾಸಕರಾದ ಆಬಿದಅಲಿ ಸಾಲೋಡಗಿ, ಎಮ್.ಬಿ.ಸಜ್ಜನ, ಸದ್ದಾಮ ಬಡೇಘರ, ಅಬ್ದುಲ್ ಮುಶ್ರಿಫ್, ವಿನೋದ ನಂದಿಮಠ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026

ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ

ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ

ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸೇತುವೆಯಾದ ಮೊಹರಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 28, 2026
    In ದಿನಪತ್ರಿಕೆ
  • ತಾಳಿಕೋಟೆ: ಭಾವೈಕ್ಯತೆಯೊಂದಿಗೆ ಜರುಗಿದ ಮೊಹರಂ ಹಬ್ಬ
    In (ರಾಜ್ಯ ) ಜಿಲ್ಲೆ
  • ಸಾಧನೆ ಮಾಡುವ ಮನಸ್ಸಿದ್ದರೆ ಅಂಗವೈಕಲ್ಯ ಲೆಕ್ಕಕ್ಕೆ ಬರೊಲ್ಲ :ಉಮರಾಣಿ
    In (ರಾಜ್ಯ ) ಜಿಲ್ಲೆ
  • ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸೇತುವೆಯಾದ ಮೊಹರಂ
    In (ರಾಜ್ಯ ) ಜಿಲ್ಲೆ
  • ಬೆಂಗಳೂರಿಗೆ ಭದ್ರ ಬುನಾದಿ ಹಾಕಿದ ಕೆಂಪೇಗೌಡರು :ಶಾಸಕ ಅನಿಲ್
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆಯಾದರೆ ಪಿಡಿಓಗಳೇ ನೇರ ಹೊಣೆಗಾರರು
    In (ರಾಜ್ಯ ) ಜಿಲ್ಲೆ
  • ಲೈನ್‌ಮ್ಯಾನ್‌ ನಿರ್ಲಕ್ಷ್ಯಕ್ಕೆ ರೈತ ಬಲಿ!
    In (ರಾಜ್ಯ ) ಜಿಲ್ಲೆ
  • ಬಿಸಿಯೂಟ ದರ ಮರುನಿಗದಿಗೆ ಆಗ್ರಹಿಸಿ ಶಿಕ್ಷಕರ ಸಂಘ ಮನವಿ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಎಸ್‌ಐಆರ್ ಯಶಸ್ವಿ ಅಗತ್ಯ :ರಮೇಶ
    In (ರಾಜ್ಯ ) ಜಿಲ್ಲೆ
  • ಸಮಾಜದ ಪರಿವರ್ತನೆಗೆ ಮಹಿಳಾ ಜಾಗೃತಿಯೊಂದೇ ಮಾರ್ಗ :ರಶ್ಮಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.