Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರ ಹಿಪ್ಪರಗಿ: ಅ.೧೩ ರಂದು ಪ್ರತಿಭಟನಾ ಮೆರವಣಿಗೆ
(ರಾಜ್ಯ ) ಜಿಲ್ಲೆ

ದೇವರ ಹಿಪ್ಪರಗಿ: ಅ.೧೩ ರಂದು ಪ್ರತಿಭಟನಾ ಮೆರವಣಿಗೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನೆ | ಪೂರ್ವಭಾವಿ ಸಭೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಇದೇ ದಿ: ೧೩ ರಂದು ಹಮ್ಮಿಕೊಳ್ಳಲಾಗುತ್ತಿರುವ ಪ್ರತಿಭಟನಾ ಮೆರವಣಿಗೆಯ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಸಮಾನ ಮನಸ್ಕರ ಒಕ್ಕೂಟ ಸದಸ್ಯರು ಪಾಲ್ಗೊಂಡರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜರುಗಿದ ಸಭೆಯಲ್ಲಿ ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಲಾಯಿತು.ಜೊತೆಗೆ ಇದೇ ದಿ: ೧೩ ರಂದು ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಪಟ್ಟಣದ ಹೊಸನಗರದ ಟಿಪ್ಪು ಸುಲ್ತಾನ ವೃತ್ತದಿಂದ ಡಾ.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಳ್ಳುವ ಕುರಿತು ಚರ್ಚಿಸಿ, ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ, ಮುನೀರ್ ಅಹ್ಮದ್ ಮಳಖೇಡ, ಚಂದ್ರಶೇಖರ ಕಡಕೋಳ, ರಾಜಕುಮಾರ ಸಿಂದಗೇರಿ, ರಮೇಶ ದಳವಾಯಿ, ಹುಯೋಗಿ ತಳ್ಳೋಳ್ಳಿ, ಸುನೀಲ ಮಾಗಿ, ಗುರುನಾಥ ಮುರುಡಿ, ಸರಿತಾ ನಾಯಿಕ, ಪರಶುರಾಮ ನಾಯ್ಕೋಡಿ ಮಾತನಾಡಿದರು.
ಬಸವರಾಜ ಇಂಗಳಗಿ, ಶಂಕರ ಜಮಾದಾರ, ಶಿವರಾಜ ತಳವಾರ, ಇಕ್ಬಾಲ್ ಬಿಜಾಪೂರ, ದಾದಾ ತಾಂಬೋಳಿ, ಆನಂದ ವಗ್ಗರ, ಪ್ರಭು ಕಡಕೋಳ, ದಯಾನಂದ ರಾಠೋಡ, ಮಲಕಪ್ಪ ಬಾಗೇವಾಡಿ, ಶಿವಾನಂದ ವಾಲಿಕಾರ, ರಾಘವೇಂದ್ರ ಗುಡಿಮನಿ, ಸಾಯಬಣ್ಣ ದಳಪತಿ, ನವೀನ ಗುತ್ತೇದಾರ, ಭೀರು ಹಳ್ಳಿ, ಪರಶುರಾಮ ಬಡಿಗೇರ, ದಾದಾ ಶಹಾಪೂರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.