Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ ಸಮಸ್ಯೆಗಳ ಪರಿಹಾರಕ್ಕೆ ಒಟ್ಟಾಗಿ ಕೆಲಸ ಮಾಡಬೇಕು
(ರಾಜ್ಯ ) ಜಿಲ್ಲೆ

ಆರೋಗ್ಯ ಸಮಸ್ಯೆಗಳ ಪರಿಹಾರಕ್ಕೆ ಒಟ್ಟಾಗಿ ಕೆಲಸ ಮಾಡಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಮುದಾಯಗಳನ್ನು ಪೀಡಿಸುವ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಬ್ರೆಜಿಲ್ ನ ಸಾ ಪೌಲೊ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಸಲಹೆಗಾರ ಪ್ರೊ. ಬೆನೆಡಿಟೊ ಎಚ್. ಮಚಾಡೊ ಹೇಳಿದ್ದಾರೆ.
ಗುರುವಾರ ತಮ್ಮ ಪತ್ನಿ ಮತ್ತು ತಮ್ಮದೇ ವಿವಿಯ ಔಷಧ ರಸಾಯನಶಾಸ್ತ್ರ ವಿಭಾಗದ ನಿಕಟಪೂರ್ವ ಪ್ರಾಧ್ಯಾಪಕಿ ಪ್ರೊ. ಲೂಸಿಯಾನ್ ಎಂ. ಬೆನಧ್ಯಾಕ್ ಅವರ ಜೊತೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ.ಎಲ್.ಡಿ.ಇ ಸಂಸ್ಶೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಕಾಲೇಜ್ ಆಫ್ ಫಾರ್ಮಸಿ ಆ್ಯಂಡ್ ರಿಸರ್ಚ್ ಸೆಂಟರ್ ಗೆ ಮತ್ತೋಭೇಟಿ ನೀಡಿದ ಅವರು, ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಜಗತ್ತಿನಲ್ಲಿ ಸಮುದಾಯಗಳನ್ನು ಪೀಡಿಸುವ ರೋಗಗಳನ್ನು ನಿಂಯತ್ರಿಸಲು ಸಾಮೂಹಿಕ ಪ್ರಯತ್ನ ನಡೆಯಬೇಕು. ಆರ್ಥಿಕ ವಿಷಯಗಳಿಂತ ಹೆಚ್ಚಿನದನ್ನು ಪ್ರತಿನಿಧಿಸುವ ಬ್ರಿಕ್ಸ್ ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಬಿ.ಎಲ್.ಡಿ.ಇ ಫಾರ್ಮಸಿ ಕಾಲೇಜು ನ್ಯಾಕ್ ನಿಂದ ಎ++ ಮಾನ್ಯತೆ ಪಡೆದ ಕೀರ್ತಿಗೆ ಪಾತ್ರವಾಗಿರುವುದು ಸಂತಸ ತಂದಿದೆ. ಮುಂಬರುವ ದಿನಗಳಲ್ಲಿ ಈ ಕಾಲೇಜು ಮತ್ತು ಡೀಮ್ಡ್ ವಿವಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರೊ. ಲೂಸಿಯಾನ್ ಎಂ. ಬೆನಧ್ಯಾಕ್ ಮಾತನಾಡಿ, ಔಷಧ ಕೇತ್ರದಲ್ಲಿ ಹೊಸ ತಲೆಮಾರಿನ ವಿದ್ಯಾರ್ಥಿಗಳಿಗೆ ಆಧುನಿಕತೆಗೆ ತಕ್ಕಂತೆ ಬೋಧನೆ ಮತ್ತು ತರಬೇತಿ ಹಾಗೂ ಸಂಶೋಧನೆಗೆ ಒತ್ತು ನೀಡಬೇಕು. ಆರೋಗ್ಯಕರ ಮತ್ತು ಸಂತೋಷದ ಜಗತ್ತನ್ನು ಒಟ್ಟಿಗೆ ನಿರ್ಮಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಸಿ ಶೆಟ್ಟಿ, ರಿಸರ್ಚ್ ಆ್ಯಂಡ್ ಡೆವಲೆಪಮೆಂಟ್ ನಿರ್ದೇಶಕ ಡಾ. ಆರ್. ಬಿ. ಕೊಟ್ನಾಳ, ಡಾ. ವಿರೂಪನಗೌಡ, ಡಾ. ನಂಜಪ್ಪಯ್ಯ, ಡಾ. ಕೃಷ್ಣ ದೇಶಪಾಂಡೆ, ಡಾ. ಸೋಮಶೇಖರ ಮೇತ್ರಿ,

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು
    In (ರಾಜ್ಯ ) ಜಿಲ್ಲೆ
  • ‘ಭಾರತ್ ಜೋಡೋ ಯುವ ಸಂಘ’ದ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ರಾಮತೀರ್ಥ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಅತ್ಯಗತ್ಯ :ಡಾ.ನಾಯಕ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.