Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ :ಡಿಸಿ ಡಾ.ಆನಂದ.ಕೆ
(ರಾಜ್ಯ ) ಜಿಲ್ಲೆ

ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಕ್ರಮ ವಹಿಸಿ :ಡಿಸಿ ಡಾ.ಆನಂದ.ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ವೋಚ್ಛ ನ್ಯಾಯಾಲಯದ ತೀರ್ಪಿನಂತೆ ಬೀದಿ ನಾಯಿಗಳಿಗೆ ಆಶ್ರಯ ಒದಗಿಸಲು ಬುರಾನಪುರನಲ್ಲಿ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಡಾಗ್ ಶೆಲ್ಟರ್ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಿ ಸಲ್ಲಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.
ಸೋಮವಾರ ನಗರದ ಬುರಾನಪುರದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಡಾಗ್ ಶೆಲ್ಟರ್ ನಿರ್ಮಾಣಕ್ಕೆ ಸೂಚನೆ ನೀಡಿ, ಗೋಶಾಲೆಗಳಲ್ಲಿರುವ ಜಾನುವಾರುಗಳನ್ನು ಕಾಳಜಿಯಿಂದ ನೋಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ನಗರದಲ್ಲಿರುವ ಪಶುಪಾಲನಾ ಇಲಾಖೆ ಕಚೇರಿಗೆ ಭೇಟಿ ನೀಡಿದ ಅವರು, ಬೀದಿ ನಾಯಿಗಳ ಸಂತಾನ ಹರಣಶಸ್ತ್ರ ಚಿಕಿತ್ಸಾ ಕಾರ್ಯಕ್ರಮದ ಕಟ್ಟಡವನ್ನು ನವೀಕರಿಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ಪಾಲಿಕ್ಲಿನಿಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಜಾನುವಾರು ಚಿಕಿತ್ಸೆ, ನಾಯಿ ಮತ್ತು ಬೆಕ್ಕುಗಳ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸಾ ಕೊಠಡಿ, ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡುವುದನ್ನು ಸಂಬಂಧಿಸಿದ ಪಶುವೈದ್ಯರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಅಶೋಕ ಘೋಣಸಗಿ, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ವಿ.ಎನ್.ಹಾಸಂಗಿಹಾಳ, ಅಮೋಘ ತಳವಾರ ಸೇರಿದಂತೆ ವಿವಿಧ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.