Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನಾ ಮೆರವಣಿಗೆ
(ರಾಜ್ಯ ) ಜಿಲ್ಲೆ

ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನಾ ಮೆರವಣಿಗೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮುಖ್ಯ ನ್ಯಾಯಾಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ತಾಲ್ಲೂಕು ಸಮಾನ ಮನಸ್ಕರ ಒಕ್ಕೂಟ ಸದಸ್ಯರು ಪ್ರತಿಭಟನಾ ಮೆರವಣಿಗೆ ಕೈಗೊಂಡು, ರಾಷ್ಟ್ರೀಯ ಹೆದ್ದಾರಿ ತಡೆದು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಸೋಮವಾರ ತಾಲ್ಲೂಕು ಸಮಾನ ಮನಸ್ಕರ ಒಕ್ಕೂಟ ಸದಸ್ಯರು ಸಭೆ ಸೇರಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನಾ ಮೆರವಣಿಗೆ ಹೊರಟು ಮೊಹರೆ ಹಣಮಂತ್ರಾಯ ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಾ. ಅಂಬೇಡ್ಕರ್ ವೃತ್ತ ತಲುಪಿ ಹೆದ್ದಾರಿಯಲ್ಲಿ ಧರಣಿ ಕುಳಿತರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ, ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ ತಳಕೇರಿ, ರಾಜಕುಮಾರ ಸಿಂದಗೇರಿ, ರಾಘವೇಂದ್ರ ಗುಡಿಮನಿ, ರಮೇಶ ದಳವಾಯಿ, ಹುಯೋಗಿ ತಳ್ಳೋಳ್ಳಿ, ಅಜೀಜ್ ಯಲಗಾರ, ಲಕ್ಕಪ್ಪ ಬಡಿಗೇರ ಮಾತನಾಡಿದರು.
ಬಸವರಾಜ ಇಂಗಳಗಿ, ಶರಣು ಜಮಖಂಡಿ, ಭೀರು ಹಳ್ಳಿ, ಪರಶುರಾಮ ನಾಯ್ಕೋಡಿ, ಬಸವರಾಜ ತಳಕೇರಿ, ಇಕ್ಬಾಲ್ ಬಿಜಾಪೂರ, ಚಂದ್ರಶೇಖರ ಕಡಕೋಳ, ನಜೀರ ಬೀಳಗಿ, ಮಲ್ಕಪ್ಪ ಬಾಗೇವಾಡಿ, ನವೀನ ಗುತ್ತೇದಾರ, ದೇವೇಂದ್ರ ಹಡಪದ, ಯಮನಪ್ಪ ಭೂತಾಳಿ, ಬಸವರಾಜ ಕಡಕೋಳ, ಪ್ರಕಾಶ ಶಾಂತಗಿರಿ, ಶರಣು ಪೂಜಾರಿ, ಪರಶುರಾಮ ಬಡಿಗೇರ, ಶಿವು ವಾಲೀಕಾರ, ಶಿವು ಹೊಸಮನಿ, ರಾಜು ರಾಠೋಡ, ಮಹೇಶ ಗುಡಿಮನಿ, ಮಾಂತೇಶ ಚಲವಾದಿ, ಪ್ರಕಾಶ ತಳ್ಳಿಕೇರಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.