ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ವಿಜಯಪುರ ಜಿಲ್ಲೆಯಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ವ್ಯಾಪಾರ ಅಭಿವೃದ್ಧಿ ಯೋಜನೆ ಅಳವಡಿಸಿಕೊಂಡ ನಂತರ ತನ್ನ ಸದಸ್ಯರಿಗೆ ಕೃಷಿ ಮತ್ತು ವಿವಿಧ ಕೃಷಿಯೇತರ ಉದ್ದೇಶಗಳಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ಸಾಲ ನೀಡುತ್ತಿವೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕತೆಯ ಆಧಾರ ಸ್ಥಂಬಗಳಾಗಿವೆ ಎಂದು ವಿಜಯಪುರ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹೇಳಿದರು.
ಪಟ್ಟಣದ ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ವಿಜಯಪುರ ಡಿಸಿಸಿ ಬ್ಯಾಂಕಿನ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಸವನಬಾಗೇವಾಡಿ ತಾಲೂಕಿನ ಪ್ಯಾಕುಗಳ ಸಮಾಲೋಚನೆ ಮತ್ತು ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಫ್ಯಾಕ್ಷುಗಳ ಮಟ್ಟದಲ್ಲಿ ಸದಸ್ಯರ ಠೇವಣಿ ರೂ.1039 ಕೋಟಿಗಳಷ್ಟಿದೆ. ಇದು ಸದಸ್ಯರು ಸಂಘಗಳ ಮೇಲೆ ಇಟ್ಟ ವಿಶ್ವಾಸವನ್ನು ಸ್ಪಷ್ಟಪಡಿಸುತ್ತದೆ. ಆದಾಗ್ಯೂ ಇನ್ನೂ ಅನೇಕ ಸಹಕಾರ ಸಂಘಗಳು ಅಭಿವೃದ್ಧಿಯತ್ತ ಸಾಗಬೇಕಿದೆ. ಸಂಘಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯ ಪಟ್ಟರು.
ಸಹಕಾರ ಸಂಘಗಳ ವಿಶ್ರಾಂತ ಅಪರ ನಿಬಂಧಕ, ವಿಜಯಪುರ ಡಿಸಿಸಿ ಬ್ಯಾಂಕಿನ ಅಭಿವೃದ್ಧಿ ಅಧಿಕಾರಿ ಎಂ. ಜಿ. ಪಾಟೀಲ ಅವರು, ಸಂಘದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ವ್ಯಾಪಾರ ಅಭಿವೃದ್ಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಲ್ಲಿ ಕೈಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಿದರು. ಈ ಸಂಘವು ಸದಸ್ಯರ ಅಗತ್ಯತೆಗಳಿಗೆ ಅನುಗುಣವಾಗಿ ಎಲ್ಲ ರೀತಿಯ ವ್ಯವಹಾರ ಮಾಡುತ್ತಿದ್ದು ಗಣನೀಯ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸದೆ ಎಂದು ತಿಳಿಸಿದರು. ಫ್ಯಾಕ್ಷುಗಳ ಪರಿಶೀಲನಾ ಸಭೆಯಲ್ಲಿ ಸಂಘಗಳ ಸಮರ್ಪಕ ಕಾರ್ಯನಿರ್ವಹಣೆ ಹಾಗೂ ಅಭಿವೃದ್ಧಿ ಪರ ಚಟುವಟಿಕೆ ಕುರಿತು ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರ ಕರ್ತವ್ಯ ಮಟ್ಟದಲ್ಲಿ ಸದಸ್ಯರ ಠೇವಣಿ ರೂ.1039 ಕೋಟಿಗಳಷ್ಟಿದೆ. ಇದು ಸದಸ್ಯರು ಸಂಘಗಳ ಮೇಲೆ ಇಟ್ಟ ವಿಶ್ವಾಸವನ್ನು ಸ್ಪಷ್ಟಪಡಿಸುತ್ತದೆ. ಆದಾಗ್ಯೂ ಇನ್ನೂ ಅನೇಕ ಸಹಕಾರ ಸಂಘಗಳು ಅಭಿವೃದ್ಧಿಯತ್ತ ಸಾಗಬೇಕಿದೆ. ಸಂಘಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯ ಪಟ್ಟರು.

ಸಹಕಾರ ಸಂಘಗಳ ವಿಶ್ರಾಂತ ಅಪರ ನಿಬಂಧಕ, ವಿಜಯಪುರ ಡಿಸಿಸಿ ಬ್ಯಾಂಕಿನ ಅಭಿವೃದ್ಧಿ ಅಧಿಕಾರಿ ಎಂ. ಜಿ. ಪಾಟೀಲ ಅವರು, ಸಂಘದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ವ್ಯಾಪಾರ ಅಭಿವೃದ್ಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಲ್ಲಿ ಕೈಕೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಿದರು. ಈ ಸಂಘವು ಸದಸ್ಯರ ಅಗತ್ಯತೆಗಳಿಗೆ ಅನುಗುಣವಾಗಿ ಎಲ್ಲ ರೀತಿಯ ವ್ಯವಹಾರ ಮಾಡುತ್ತಿದ್ದು ಗಣನೀಯ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸದೆ ಎಂದು ತಿಳಿಸಿದರು. ಫ್ಯಾಕ್ಷುಗಳ ಪರಿಶೀಲನಾ ಸಭೆಯಲ್ಲಿ ಸಂಘಗಳ ಸಮರ್ಪಕ ಕಾರ್ಯನಿರ್ವಹಣೆ ಹಾಗೂ ಅಭಿವೃದ್ಧಿ ಪರ ಚಟುವಟಿಕೆ ಕುರಿತು ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವರವಾಗಿ ಮಾರ್ಗದರ್ಶನ ನೀಡಿದರು.
ಇದೇ ಸಂದರ್ಭದಲ್ಲಿ ಬಸವನಬಾಗೇವಾಡಿ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿಗಳೊಂದಿಗೆ ಸಂಘದ ಕಾರ್ಯನಿರ್ವಹಣೆ ಅಭಿವೃದ್ಧಿ ಕುರಿತು ಸಮಾಲೋಚಿಸಲಾಯಿತು.
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ಸಲಹೆಗಾರ ಜೆ. ಕೋಟ್ರೇಶಿರವರು ಸಮರ್ಪಕ ರೀತಿಯಲ್ಲಿ ಸಾಲ ವಿತರಣೆ ಹಾಗೂ ಸುಸ್ತಿ ಸಾಲ ವಸೂಲಾತಿಗೆ ಆದ್ಯತೆ ಇತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದಲ್ಲಿ ಸಂಘಗಳ ಅಭಿವೃದ್ಧಿ ಸಾಧ್ಯವೆಂದು ತಿಳಿಸಿದರು.
ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಅವರು ತಮ್ಮ ಸಂಘದ ಪ್ರಸ್ತುತ ಮತ್ತು ಮುಂದಿನ ಕಾರ್ಯಚಟುವಟಿಕೆಗಳ ವಿವರಿಸಿದರು. ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ (ಮನಗೂಳಿ), ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಹಾಗೂ ತಾಲೂಕಿನ ಎಲ್ಲ ಫ್ಯಾಕ್ಷುಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು. ತಾಲೂಕು ನೋಡಲ್ ಅಧಿಕಾರಿ ಎಸ್. ಬಿ. ಹೊಸಮನಿ ಸ್ವಾಗತಿಸಿದರು. ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ಆರ್. ಡಿ. ಶಹಾಪೂರ ವಂದಿಸಿದರು.