ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಶಿಕಾರಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆಯಲ್ಲಿರುವ ಡಿಡಿಪಿಐ ಕಚೇರಿ ಹತ್ತಿರದ ಉಪ ಕೃಷಿ ನಿರ್ದೇಶಕ-೧ ಕಚೇರಿ ಕಟ್ಟಡಕ್ಕೆ ದಿನಾಂಕ : ೦೩-೧೦-೨೦೨೫ ರಿಂದ ಸ್ಥಳಾಂತರಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.