Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ

ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ

ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದ ಹಲಸಂಗಿ ಗೆಳೆಯರು
(ರಾಜ್ಯ ) ಜಿಲ್ಲೆ

ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದ ಹಲಸಂಗಿ ಗೆಳೆಯರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಲಸಂಗಿ ಗೆಳೆಯರ ಪ್ರತಿಷ್ಠಾನದ ವತಿಯಿಂದ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಾಮಪದವು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಲಸಂಗಿ ಗೆಳೆಯರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಉಜಿರೆಯ ಎಸ್‌ಡಿಎಂ ಕಾಲೇಜಿನ ಪ್ರೊ: ರಾಜಶೇಖರ ಹಳೆಮನೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಲಸಂಗಿ ಗೆಳೆಯರ ಸಾಹಿತ್ಯಿಕ ಚಟುವಟಿಕೆಗಳು ಸದಾ ಸ್ಮರಣೀಯ. ಅವರು ಆ ಕಾಲದಲ್ಲಿ ಜಾನಪದ ಸಾಹಿತ್ಯಕ್ಕೆ ಹೊಸ ಭಾಷ್ಯ ಬರೆದರು. ಸಾಂಸ್ಕೃತಿಕ ವಿನಿಮಯದ ನಿಜವಾದ ಅರ್ಥ ಈ ಕಾರ್ಯಕ್ರಮದ ಮೂಲಕ ಈಡೇರಿದೆ. ಮಧುರಚೆನ್ನರ ಸಾಹಿತ್ಯಿಕ ಆಶಯಗಳು ವರ್ತಮಾನವನ್ನು ಬಹಳ ಪ್ರಭಾವಿಸುತ್ತಿವೆ. ಅವರ ಕೃತಿಗಳು ಈ ಸಂಗತಿಯನ್ನು ಸ್ಪಷ್ಟಪಡಿಸುತ್ತವೆ ಎಂದು ಹೇಳಿದರು.
ಹಿರಿಯ ಸಾಹಿತಿ ಡಾ.ಶಂಕರ ಬೈಚಬಾಳ ಹಲಸಂಗಿ ಗೆಳೆಯರ ಹಾಡು ಪಾಡು ಕುರಿತು ಉಪನ್ಯಾಸ ನೀಡಿ, ನುಡಿ ಪ್ರಜ್ಞೆಯ ಸಾರ್ಥಕ ರೂಪಕವಾಗಿ ಹಲಸಂಗಿ ಗೆಳೆಯರ ಜಾನಪದೀಯ ಕೃತಿಗಳು ಮೂಡಿ ಬಂದಿವೆ. ಸಾಂಸ್ಕೃತಿಕ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅವು ತೆರೆದಿಟ್ಟಿವೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ: ಜಯರಾಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ.ರಮೇಶ ಕತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ. ವಿಶಾಲ ಪಿಂಟೋ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಲೋಹಿತ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪುಟ್ಟಲಕ್ಷಮ್ಮ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಭಿಜೀತ ನೀಲಕಂಠೇಶ್ವರ ಕಲಾ ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಹಾಗೂ ಕುವೆಂಪು ಅವರ ರಾಮಾಯಣ ದರ್ಶನಂ ಕಾವ್ಯದ ರೂಪಕ ಕಲಾ ಪ್ರದರ್ಶನ ಜರುಗಿತು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ

ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ

ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರ ಪಾತ್ರವೂ ಮುಖ್ಯ :ಗುಂದಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರ ಪಾತ್ರವೂ ಮುಖ್ಯ :ಗುಂದಗಿ
    In (ರಾಜ್ಯ ) ಜಿಲ್ಲೆ
  • ಕೇಂದ್ರದಿಂದ ಅಸಹಕಾರವಿದ್ದರೂ ವಿತ್ತೀಯ ಶಿಸ್ತು ಪಾಲನೆ :ಸಿಎಂ
    In (ರಾಜ್ಯ ) ಜಿಲ್ಲೆ
  • ವಿಕಲಚೇತನ ಹಾಗೂ ಗರ್ಭಿಣಿಯರಿಗೆ ಜನಗಣತಿಯಿಂದ ವಿನಾಯಿತಿ ನೀಡಿ
    In (ರಾಜ್ಯ ) ಜಿಲ್ಲೆ
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.