Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಾವಿದರಿಗೆ ಪ್ರೋತ್ಸಾಹ ನೀಡಿ ಬೆಳೆಸಿ :ಸಿದ್ದು ಕೊಣ್ಣೂರ
(ರಾಜ್ಯ ) ಜಿಲ್ಲೆ

ಕಲಾವಿದರಿಗೆ ಪ್ರೋತ್ಸಾಹ ನೀಡಿ ಬೆಳೆಸಿ :ಸಿದ್ದು ಕೊಣ್ಣೂರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಮ್ಮಡ: ಅವಕಾಶಗಳ ಕೊರತೆಯಿಂದ ಇಂದು ಹಲವಾರು ಕಲಾವಿದರು ಎಲೆ ಮರೆಯ ಕಾಯಿಯಂತೆ ಬದುಕುತಿದ್ದು ಅವರಿಗೆ ಸ್ಥಳೀಯರೆ ಅವಕಾಶ ನೀಡಿ ಪ್ರೊತ್ಸಾಹಿಸಿದಲ್ಲಿ ಅವರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.
ಗ್ರಾಮದ ದಸರಾ ದೀಪಾವಳಿ ಹಾಗೂ ಶ್ರೀ ರಘುನಾಥ ಪ್ರೀಯ ಸಾಧು ಮಹಾರಾಜರ ಜಾತ್ರಾ ಮಹೋತ್ಸವದ ನಿಮಿತ್ಯ ಹಾಗೂ ಯಂಗ್ ಸ್ಟಾರ್ ಕಮೀಟಿ ಆಶ್ರಯದಲ್ಲಿ ಹಮ್ಮಿ ಕೊಳ್ಳಲಾಗಿದ್ದ “ಸಂಗೀತ ಸಂಭ್ರಮ-೨೦೨೫” ರಸಮಂಜರಿ ಕಾರ್ಯಕ್ರಮದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು, ಅವಕಾಶಗಳ ಸದುಪಯೋಗ ಮಾಡಿಕೊಂಡ ಹಲವಾರು ಸ್ಥಳೀಯ ಪ್ರತಿಭೆಗಳು ಇಂದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದು ಈ ದಿಸೆಯಲ್ಲಿ ಕಲಾವಿದರಿಗೆ ಪ್ರೋತ್ಸಾಹ ನೀಡುವಲ್ಲಿ ಪಕ್ಷಬೇಧ, ಜಾತಿಬೇಧ ಮಾಡದೆ ವರ್ಷಕ್ಕೆ ಹತ್ತಾರು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರಿಗೆ ಪ್ರೋತ್ಸಾಹಿಸುವ ಚಿಮ್ಮಡ ಗ್ರಾಮಸ್ಥರ ಕಾರ್ಯ ಶ್ಲಾಘನೀಯವೆಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಂಕರ ಬಟಕುರ್ಕಿ, ಪಂಡಿತ ಭೋಸಲೆ ಮಾತನಾಡಿದರು.
ಸ್ಥಳೀಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು, ಓಂಕಾರ ಮಹಾರಾಜರು ಸಾನಿಧ್ಯ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಶಿವಪ್ಪಾ ನಾಗನೂರ, ಪ್ರಕಾಶ ಪಾಟೀಲ, ರಾಜು ಬಗನಾಳ, ನೂರಸಾಬ ನದಾಫ, ಅಶೋಕ ಮೋಟಗಿ, ಪ.ಪಂ. ಮಾಜಿ ಅಧ್ಯಕ್ಷ ಬಸವರಾಜ ರಾಯರ, ತಾ.ಪಂ. ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಮಹಾಂತೇಶ ಜಾಲಿಕಟ್ಟಿ, ಬಾಲಕೃಷ್ಣ ಮಾಳವಾದಿ, ಗುರುಪಾದ ಉರಭಿನವರ, ಶೌಕತ ಪಾಲಭಾವಿ, ಸಲೀಮ ಸರಕಾವಸ ಸೇರಿದಂತೆ ಹಲವಾರು ಧುರೀಣರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಲಾವಿದರಾದ ಮ್ಯುಸಿಕ್ ಮೈಲಾರಿ, ಸರಿಗಮಪ ಸಿಂಗರ ದಿಯಾ ಹೆಗಡೆ, ಪ್ರಜ್ವಲ್ ಮೂಡಲಗಿ, ಮನು ಸೇರಿದಂತೆ ಹಲವಾರು ಕಲಾವಿದರು ಪ್ರೇಕ್ಷರಿಗೆ ಮನರಂಜನೆ ನೀಡಿದರು. ಮಂಗಳೂರಿನ ಹೆಜ್ಜೆನಾದ ತಂಡದಿಂದ ನೃತ್ಯ ಹಾಗೂ ಸಂಗೀತ ಕಾರ‍್ಯಕ್ರಮ ನಡೆಯಿತು.
ಇದೇ ಸಂಧರ್ಬದಲ್ಲಿ ಹಲವಾರು ಜನ ಸಾಧಕರನ್ನು ಹಾಗೂ ಸಹಾಯ ನೀಡಿದವರನ್ನು ಸತ್ಕರಿಸಲಾಯಿತು. ಶಿಕ್ಷಕ ಪ್ರಕಾಶ ಪೂಜೇರಿ ನಿರೂಪಿಸಿ ವಂದಿಸಿದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ

ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ

ಅಂಬರ ಚುಂಬಿತ ಪ್ರೇಮ ಪ್ರೇಮ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಸಿಲಿಂಡರ್ ಸ್ಟಾಕ್ ಇಲ್ಲ :ಸಚಿವ ಮುನಿಯಪ್ಪ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.