Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ

ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ

ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರ ಕಚೇರಿಯಲ್ಲಿ ನೂತನ ನಾಮಫಲಕ ಅನಾವರಣ
(ರಾಜ್ಯ ) ಜಿಲ್ಲೆ

ಕೇಂದ್ರ ಕಚೇರಿಯಲ್ಲಿ ನೂತನ ನಾಮಫಲಕ ಅನಾವರಣ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ನ ಕೇಂದ್ರ ಕಚೇರಿ ಆವರಣದಲ್ಲಿ ಶ್ರೀ ಸಿದ್ದರಾಮೇಶ್ವರ ಹಾಗೂ ಶ್ರೀ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನೂತನ ನಾಮಫಲಕವನ್ನು ಸೊಸಾಯಿಟಿ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಬುಧವಾರ ಅನಾವರಣಗೊಳಿಸಿದರು.
ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶೇಷವಾದ ಪ್ರಗತಿಯನ್ನು ಸಾಧಿಸಿ, ಸಿದ್ಧಸಿರಿ ಸೌಹಾರ್ದ್ ಸಹಕಾರಿ ಸಂಘವು ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಂಡು, ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆಗೊಂಡಿದೆ.
ಈ ಸಂದರ್ಭದಲ್ಲಿ ಸೊಸಾಯಿಟಿ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ಸಂಗನಬಸಪ್ಪ ಸಜ್ಜನ, ಶಿವಾನಂದ ಅಣೆಪ್ಪನವರ, ಪ್ರಭುಗೌಡ ದೇಸಾಯಿ, ರಮೇಶ ಬಿರಾದಾರ, ವಿಜಯಕುಮಾರ ಚವ್ಹಾಣ, ಅಶೋಕಗೌಡ ತೊರವಿ, ಸೋಮಶೇಖರ ಬಂಡಿ, ಬಸನಗೌಡ ಪಾಟೀಲ ನಾಗರಾಳಹುಲಿ, ಸಿದ್ದೇಶ್ವರ ಸಂಸ್ಥೆ ಗೌರವ ಕಾರ್ಯದರ್ಶಿ ಸದಾನಂದ ದೇಸಾಯಿ, ನಿರ್ದೇಶಕರಾದ ಎಸ್.ಎಚ್.ನಾಡಗೌಡ, ಬಸವರಾಜ ಗಣಿ, ಸದಾಶಿವ ಗುಡ್ಡೋಡಗಿ, ರಮೇಶ ಹಳ್ಳದ, ಸಾಯಬಣ್ಣ ಭೋವಿ, ಸಿದ್ದೇಶ್ವರ ಬ್ಯಾಂಕ್ ನಿರ್ದೇಶಕ ಗುರು ಗಚ್ಚಿನಮಠ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ

ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ

ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರ ಪಾತ್ರವೂ ಮುಖ್ಯ :ಗುಂದಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯ ಬಜೆಟ್: ರಾಷ್ಟ್ರೀಯ ಮೀನುಗಾರರ ಸಂಘ’ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಎತ್ತರ ನಿಯಂತ್ರಣ ಕಂಬ ಕುಸಿತ: ತಪ್ಪಿದ ಭಾರಿ ಅನಾಹುತ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಗೆ ಡಬಲ್ ಗ್ಯಾರಂಟಿ ಬಜೆಟ್ :ಡಾ.ಹಾದಿಮನಿ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪಾಲಕರ ಪಾತ್ರವೂ ಮುಖ್ಯ :ಗುಂದಗಿ
    In (ರಾಜ್ಯ ) ಜಿಲ್ಲೆ
  • ಕೇಂದ್ರದಿಂದ ಅಸಹಕಾರವಿದ್ದರೂ ವಿತ್ತೀಯ ಶಿಸ್ತು ಪಾಲನೆ :ಸಿಎಂ
    In (ರಾಜ್ಯ ) ಜಿಲ್ಲೆ
  • ವಿಕಲಚೇತನ ಹಾಗೂ ಗರ್ಭಿಣಿಯರಿಗೆ ಜನಗಣತಿಯಿಂದ ವಿನಾಯಿತಿ ನೀಡಿ
    In (ರಾಜ್ಯ ) ಜಿಲ್ಲೆ
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.