ಉದಯರಶ್ಮಿ ದಿನಪತ್ರಿಕೆ
ಬಬಲೇಶ್ವರ: ತಾಲ್ಲೂಕಿನ ಕಣಮುಚನಾಳ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸೌಜನ್ಯ ಹಾಲಳ್ಳಿ
ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ -2025
ಸಮಾಲೋಚನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿನ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾಳೆ. ಮುಖ್ಯೋಪಾಧ್ಯಾಯ ಆರ್. ಬಿ. ಪಾಟೀಲ್, ಸಿಬ್ಬಂದಿ ವರ್ಗ, ಎಸ್ಡಿಎಂಸಿ ಅಧ್ಯಕ್ಷ ಲಕ್ಷ್ಮಣಗೌಡ ಬಿರಾದಾರ ಮತ್ತು ಸದಸ್ಯರು, ಮಾರ್ಗದರ್ಶಕ ಶಿಕ್ಷಕಿ ಡಾ. ಎ.ಟಿ ಲಗಟಗೇರ ಹಾಗೂ ಊರಿನ ಹಿರಿಯರು ಅಭಿನಂದನೆ ಸಲ್ಲಿಸಿದ್ದಾರೆ.

