ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ಭಾರತದ ಪ್ರಥಮ ಶಿಕ್ಷಣ ಮಂತ್ರಿ ಡಾ.ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ, ಡಾ.ಅನಿಲ ಪಾಟೀಲ, ಡಾ.ಎಸ್.ಡಿ.ಲಮಾಣಿ, ಪ್ರೊ.ವಿದ್ಯಾ ಪಾಟೀಲ, ಪ್ರೊ.ರಾಜೇಶ್ವರಿ ಪುರಾಣಿಕ, ಪ್ರೊ.ಗೀರಿಜಾ ನಿಂಬಾಳ, ಪ್ರೊ.ಶ್ವೇತಾ ಸವನೂರ, ಪ್ರೊ.ಆರ್.ಆರ್.ಹಟಗಾರ ಮತ್ತಿತರರು ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.

