Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೧೧ರಂದು ಲೋಕಾಯುಕ್ತ ಅಧಿಕಾರಿಗಳಿಂದ ದೂರು ಸ್ವೀಕಾರ
(ರಾಜ್ಯ ) ಜಿಲ್ಲೆ

ಅ.೧೧ರಂದು ಲೋಕಾಯುಕ್ತ ಅಧಿಕಾರಿಗಳಿಂದ ದೂರು ಸ್ವೀಕಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ಲೋಕಾಯುಕ್ತ ಪೋಲಿಸ್ ಅಧಿಕಾರಿಗಳಿಂದ ಅಕ್ಟೋಬರ್ ೧೧ ರಂದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ ೧೦-೩೦ ಗಂಟೆಯಿಂದ ಪೋಲಿಸ್ ಅಧೀಕ್ಷಕರು (ಮೊ:೯೩೬೪೦೬೨೫೨೮), ಪೋಲಿಸ್ ಉಪಾಧೀಕ್ಷಕರು (ಮೊ:೯೩೬೪೦೬೨೫೫೭), ಪೋಲಿಸ್ ಇನ್ಸಪೆಕ್ಟರ್-೧ (ಮೊ:೯೩೬೪೦೬೨೬೪೦), ಪೋಲಿಸ್ ಇನ್ಸಪೆಕ್ಟರ್-೨(ಮೊ:೯೩೬೪೦೬೨೬೩೯) ಚಡಚಣ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಸ್ಥಳೀಐ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಸಂಪಾದನೆ ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರ ದೂರುಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಕಚೇರಿ ದೂ: ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ವಿಜಯಪುರ ಪೋಲಿಸ್ ಅಧೀಕ್ಷಕರು ತಿಳಿಸಿದ್ದಾರೆ.

BIJAPUR NEWS public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 16,2026
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.