ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಕಾಲೇಜಿನಿಂದ ಸಾಲುಮರದ ತಿಮ್ಮಕ್ಕ ಅವರಿಗೆ ಹಸಿರು ಗೌರವ ನಮನ
ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆ ಮಹಾವಿದ್ಯಾಲಯದ ಆವರಣದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಸಂತಾಪ ಸೂಚಿಸಲಾಯಿತು.

