Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಹಿಯಾದ ಸಕ್ಕರೆ: ಕೆ.ಜಿಗೆ ₹70ರ ಗಡಿ ದಾಟಿದ ದರ

ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಜಾಗೃತಿ

ಮುಗಿಯದ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿ: ’ಸರಕಾರಿ ಶಾಲೆ ಉಳಿಸಿ-ಬೆಳೆಸಿ’ ಅಭಿಯಾನ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿ: ’ಸರಕಾರಿ ಶಾಲೆ ಉಳಿಸಿ-ಬೆಳೆಸಿ’ ಅಭಿಯಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ತಾಲ್ಲೂಕಿನ ಕೊಂಡಗೂಳಿ ಗ್ರಾಮದ ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಸರಕಾರಿ ಶಾಲೆ ಉಳಿಸಿ, ಬೆಳೆಸಿ’ ಅಭಿಯಾನ ಜರುಗಿತು.
ಗ್ರಾಮದ ಶಾಲಾ ಆವರಣದಲ್ಲಿ ಶುಕ್ರವಾರ ಜರುಗಿದ ಅಭಿಯಾನದಲ್ಲಿ ಟ್ರಸ್ಟ ವತಿಯಿಂದ ಸರಕಾರಿ ಶಾಲೆ ಮಕ್ಕಳ ಶಿಕ್ಷಣಕ್ಕೆ ಇಬ್ಬರು ಅತಿಥಿ ಶಿಕ್ಷಕರು, ಸ್ಮಾರ್ಟ್ ಬೋರ್ಡ್, ಉಚಿತ ಕಂಪ್ಯೂಟರ್ ಕಲಿಕೆಗೆ ಸಹಾಯ, ಉಚಿತ ಪ್ರವಾಸ ಸೌಲಭ್ಯ ನೀಡುವುದಾಗಿ ಘೋಷಣೆ ಮಾಡಲಾಯಿತು.
ನಂತರ ಪಿಎಸ್‌ಐ ಮಂಜುನಾಥ್ ಮಾಗಣಗೇರಿ ಇವರಿಂದ ನೋಟ ಬುಕ್, ಗೋಲ್ಡ್ ಮೆಡಲ್ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎಸ್‌ಡಿಎಂ ಸಿ ಅಧ್ಯಕ್ಷ ಈರಣ್ಣ ಗಾಣಿಗೇರ, ಪಿಕೆಪಿಎಸ್ ಅಧ್ಯಕ್ಷ ಜಗದೀಶ ಪಾಟೀಲ. ಮುಖ್ಯಶಿಕ್ಷಕ ಬಿ.ಬಿ.ಅಗ್ನಿ, ಶಿಕ್ಷಕ ಜಿ.ಪಿ.ಹೊಕ್ಕುಂಡಿ, ಶಿಕ್ಷಕಿ ಹಸೀನಾ, ಸ್ವಾಮಿ ವಿವೇಕಾನಂದ ಟ್ರಸ್ಟ್ ಅಧ್ಯಕ್ಷ ಅಕ್ಷಯ ಗೊಬ್ಬೂರ , ಸಂಸ್ಥಾಪಕ ಅಧ್ಯಕ್ಷ ತಿಪ್ಪಣ್ಣ ಹೆಬ್ಬಾಳ, ಗೌರವಾಧ್ಯಕ್ಷ ಮಹಿಬೂಬ್ ಖಾಜಿ, ಕಾರ್ಯದರ್ಶಿ ಶಿವಾನಂದ ಬಸವಪಟ್ಟಣ , ನಿವೃತ್ತ ಶಿಕ್ಷಕ ಎಂ.ಬಿ. ಹೆರಕಲ್, ಶಿವು ಗೊಬ್ಬೂರ, ಶಿವು ಕೊಳ್ಳಾರಿ, ಕಮಲಸಾಬ್ , ಬಾಳು, ರವಿ, ಸಹಿತ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಹಿಯಾದ ಸಕ್ಕರೆ: ಕೆ.ಜಿಗೆ ₹70ರ ಗಡಿ ದಾಟಿದ ದರ

ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಜಾಗೃತಿ

ಮುಗಿಯದ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟ

ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಹಿಯಾದ ಸಕ್ಕರೆ: ಕೆ.ಜಿಗೆ ₹70ರ ಗಡಿ ದಾಟಿದ ದರ
    In (ರಾಜ್ಯ ) ಜಿಲ್ಲೆ
  • ದೀಪಿಕಾ ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗೆ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಮುಗಿಯದ ರಸ್ತೆ ಕಾಮಗಾರಿ: ಪ್ರಯಾಣಿಕರ ಪರದಾಟ
    In (ರಾಜ್ಯ ) ಜಿಲ್ಲೆ
  • ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 22, 2026
    In ದಿನಪತ್ರಿಕೆ
  • ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕೇವಲ 5 ಗಂಟೆಯಲ್ಲೇ ೧೧ಎಕರೆ ಜಮೀನು ಹರಗಿದ ರೈತ ಗುರುಪಾದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.