ಉದಯರಶ್ಮಿ ದಿನಪತ್ರಿಕೆ
ಆಲಮಟ್ಟಿ: ಸಮೀಪದ ಹುಣಶ್ಯಾಳ ಪಿಸಿ ಗ್ರಾಮದ
ಐಶ್ವರ್ಯ ಶರಣಯ್ಯ ವಸ್ತ್ರದ
ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ (ಪ್ರೌಢಶಾಲಾ ವಿಭಾಗ) ಗುಂಡು ಎಸೆತ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಶಿವಮೊಗ್ಗದಲ್ಲಿ ಇದೇ ನ.೧೯ ರಂದು ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ.

