ಉದಯರಶ್ಮಿ ದಿನಪತ್ರಿಕೆ
ವಿಜಯಪುರ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದ ಟರ್ಮ್ ಎಂಡ್ ಪರೀಕ್ಷೆಗಳನ್ನು ಡಿಸೆಂಬರ್ ೧ ರಿಂದ ಜನವರಿ ೧೪ ೨೦೨೬ರ ವರೆಗೆ ನಡೆಯಲಿದ್ದು, ವಿಜಯಪುರ ಪ್ರಾದೇಶಿಕ ಕೇಂದ್ರದ ವ್ಯಾಪ್ತಿಯ ಐದು ಇಗ್ನೋ ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಗಳು ನಡೆಯಲಿವೆ. ನೋಂದಾಯಿಸಿಕೊAಡಿರುವವರು https://ignou.samarth.edu.inವೆಬ್‌ಸೈಟ್ ಮೂಲಕ ಪರೀಕ್ಷಾ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ೦೮೩೫೨-೨೫೨೦೦೬ ಅಥವಾ ಡಿಛಿbiರಿಚಿಠಿuಡಿ@igಟಿou.ಚಿಛಿ.iಟಿ ಸಂಪರ್ಕಿಸಬಹುದಾಗಿದೆ ಎಂದು ಇಗ್ನೋದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
