Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು
(ರಾಜ್ಯ ) ಜಿಲ್ಲೆ

ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರ ಸಾವು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರು ಅಪಘಾತದಲ್ಲಿ ದುರ್ಮರಣ | ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ | ಸಿಎಂ, ಡಿಸಿಎಂ ಸಂತಾಪ

ಉದಯರಶ್ಮಿ ದಿನಪತ್ರಿಕೆ

ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಂಗಳವಾರ ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

“ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ.”

– ಡಿ.ಕೆ.ಶಿವಕುಮಾರ
ಉಪ ಮುಖ್ಯಮಂತ್ರಿ

“ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ.
ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಅವರು ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು.”

– ಸಿದ್ದರಾಮಯ್ಯ
ಮುಖ್ಯಮಂತ್ರಿ

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!

ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ

ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.