ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ಸಿದ್ಧೇಶ್ವರ ಸ್ವಾಮೀಜಿ ಪಿ.ಯು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಅವಿನಾಶ ತಳಕೇರಿ ಹರಿಯಾಣದ ಭಿವಾನಿ ನಗರದಲ್ಲಿ ಜರುಗಿದ ೬೯ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ೧೯ ವಯೋಮಾನದ ಒಳಗಿನ ಚಕ್ರ ಎಸೆತ ಸ್ಪರ್ಧೆಯಲ್ಲಿ ೫೧.೮೪ ಮೀಟರ್ ದೂರ ಎಸೆಯುವುದರ ಮೂಲಕ ರಾಷ್ಟ್ರಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.

