Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ ಗೊಂದಲ ಬಗೆಹರಿಸಲು ಅಗ್ರಹ
(ರಾಜ್ಯ ) ಜಿಲ್ಲೆ

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ ಗೊಂದಲ ಬಗೆಹರಿಸಲು ಅಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಅತೀ ಹೆಚ್ಚು ಮೆಕ್ಕೆಜೋಳ ಬೆಳೆದಿದ್ದಾರೆ, ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬಂದು 2 ತಿಂಗಳ ಗತಿಸಿದರೂ ಇಲ್ಲಿಯವರೆಗೆ ಖರೀದಿ ಕೇಂದ್ರವನ್ನು ಆರಂಭ ಮಾಡಿಲ್ಲ. ಕೂಡಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.
ಈ ವೇಳೆ ಮಾತನಾಡಿದ ಮುಖಂಡರು, ಯಾವುದೇ ಶರತ್ತುಗಳನ್ನು ನೀಡದೆ ರೈತರು ಬೆಳೆದಿರುವಂತಹ ಎಲ್ಲಾ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು ಹಾಗೂ ಇಲ್ಲಿ ಇರುವಂತಹ ಗೊಂದಲಗಳನ್ನ ನಿವಾರಿಸಿ ಧಾರವಾಡಕ್ಕೆ ಸಾಂಪಲ್ ಕಳಿಸೊದ್ದು ಆಗಂಗಿಲ್ಲ ಕೂಡಲೇ ಇಲ್ಲೇ ವಿಜಯಪುರ ಜಿಲ್ಲೆಯಲ್ಲಿ ಹಾಗೂ ಎಲ್ಲ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಪ್ರಾರಂಭ ಮಾಡುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ಒಬ್ಬ ರೈತರ ಖಾತೆಗೆ 2000 ಕೆ. ಜೀ ಅಂತಾ ನಿಗದಿ ಮಾಡಿದರೆ, ಉಳಿದ ಮೆಕ್ಕೆಜೋಳ ಏನು ಮಾಡಬೇಕು, ಸರಕಾರ ಕೇವಲ ನೆಪ ಮಾತ್ರಕ್ಕೆ ರೈತ ಪರ ಮುಖವಾಡ ಹಾಕಿದರೆ ಏನು ಪ್ರಯೋಜನವಾಗುವುದಿಲ್ಲ, ಎಲ್ಲಾ ಬೆಳೆಗಾರರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಬೇಕು, ಕೇವಲ ಗೊಂದಲ ಸೃಷ್ಟಿಸಿದರೆ ಹೇಗೆ ಎಂಬುದು ತಿಳಿಯದಾಗಿದೆ ಎಂದರು.
ಈ ವೇಳೆ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ ಅವರು ಮನವಿ ಸ್ವೀಕರಿಸಿ ಆಗಾಗಲೇ ಸರ್ಕಾರಕ್ಕೆ 3 ಭಾರಿ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ವರದಿ ಕಳುಹಿಸಿ ಶೀಘ್ರವಾಗಿ ಖರೀದಿ ಕೇಂದ್ರ ಆರಂಭಸುವಂತೆ ನಾವೂ ಕೂಡಾ ತಿಳಿಸಿದ್ದೇವೆ, ಕೆ. ಎಂ. ಎಫ್, ಡಿಸ್ಟಿಲರಿ, ಹಾಗೂ ಪೋಲ್ಟ್ರಿ ಫುಡ್ ಸೇರಿದಂತೆ ಸಾಧ್ಯವಿರುವ ಎಲ್ಲಾ ಕಡೆಗೂ ಖರೀದಿ ಕೇಂದ್ರ ಆರಂಭಸಲು ಪ್ರಯತ್ನ ಮಾಡಲಾಗುತ್ತಿದೆ, ಮೆಕ್ಕೆಜೋಳ ಬೆಳೆಗರಾರ ಸಮಸ್ಯೆ ಕುರಿತು ಆರೀತಿರುವ ನಾವೂ ಆದಷ್ಟು ಬೇಗ ಪ್ರಾರಂಭ ಮಾಡುವಂತೆ ಪ್ರಯತ್ನ ಮಾಡುತ್ತೇನೆ ಎಂದರು,
ಈ ವೇಳೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ್, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಸೇರಿದಂತೆ ಇತರರು ಇದ್ದರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕೇವಲ 5 ಗಂಟೆಯಲ್ಲೇ ೧೧ಎಕರೆ ಜಮೀನು ಹರಗಿದ ರೈತ ಗುರುಪಾದ
    In (ರಾಜ್ಯ ) ಜಿಲ್ಲೆ
  • 4 ದಿನ ಪೂರೈಸಿದ ಬಿಜೆಪಿ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಕೂಡಗಿ ಎನ್‌ಟಿಪಿಸಿಯಿಂದ ವಿಶೇಷಚೇತನರಿಗೆ ಸಾಧನಗಳ ವಿತರಣೆ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜ್: ಆ.24 ರಿಂದ ಆರೋಗ್ಯ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಶ್ವಿನಿ ಹತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ :ನಿಮಾದಾರ
    In (ರಾಜ್ಯ ) ಜಿಲ್ಲೆ
  • ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ: ಜನಜಾಗೃತಿ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.