ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ೨೦೨೫-೨೬ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ನಡೆಸಲಾಗುವ ಸಹಪಠ್ಯ ಚಟುವಟಿಕೆಗಳ ಸ್ಪರ್ದೆಗಳನ್ನು ಆಯೋಜಿಸಿದ್ದು, ಸರ್ಕಾರದಿಂದ ಮಾನ್ಯತೆ ಪಡೆದಿರುವ ಎಲ್ಲ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಸ್ಪರ್ದೆಯಲ್ಲಿ ಭಾಗವಹಿಸಲು ಅರ್ಹರಿದ್ದು ಭಾಗಿಯಾಗುವಂತೆ ಪ್ರಕಟಣೆ ತಿಳಿಸಿದೆ.
