Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಂ.ಪುಟ್ಟರಾಜರ ಜೀವನ ಸಂಗೀತ ಶ್ರೀಗಂದವಾಗಿತ್ತು :ಚನ್ನವೀರ ಶ್ರೀ

ಚಡಚಣದಲ್ಲಿ ಮುಗಿಲು ಮುಟ್ಟಿದ ಬಣ್ಣದ ಹಬ್ಬದ ಸಂಭ್ರಮ

ಹಲವು ರೂಪಗಳಲ್ಲಿ ತನ್ನ ಕುಟುಂಬ ರಕ್ಷಣೆ ಮಾಡುವ ಮಹಿಳೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಾಲಿಕೆಯ ಪಕ್ಷೇತರ-ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರ್ಪಡೆ
(ರಾಜ್ಯ ) ಜಿಲ್ಲೆ

ಪಾಲಿಕೆಯ ಪಕ್ಷೇತರ-ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರ್ಪಡೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಹುಮತದತ್ತ ಕಾಂಗ್ರೆಸ್

ಬೆಂಗಳೂರು: ವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಬೆಂಗಳೂರಿನ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ಪಕ್ಷೇತರ ಸದಸ್ಯರಾದ ಅಶೋಕ ನ್ಯಾಮಗೌಡ, ವಿಮಲಾ ರಫೀಕ್ ಕಾನೆ, ಅಲ್ತಾಫ್ ಇಟಗಿ, ಜೆಡಿಎಸ್ ಸದಸ್ಯೆ ಸುಮಿತ್ರಾ ರಾಜು ಜಾದವ, ಎಂಐಎಂಐಎಂ ನ ಕೈಸರ್ ಇನಾಮದಾರ ಮತ್ತು ಸೂಫಿಯಾ ವಾಟಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಾಲಿಕೆಯ ಮತ್ತೋರ್ವ ಸದಸ್ಯೆ ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ. ಆದರೆ, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ.
ಒಟ್ಟು 35 ಸದಸ್ಯರನ್ನು ಹೊಂದಿರುವ ಪಾಲಿಕೆಯಲ್ಲಿ 10 ಜನ ಕಾಂಗ್ರೆಸ್ ಸದಸ್ಯರಿದ್ದಾರೆ. ಈ ಸೇರ್ಪಡೆಯೊಂದಿಗೆ ಈಗ ಕಾಂಗ್ರೆಸ್ ಕಾರ್ಪೋರೇಟರ್ ಗಳ ಸಂಖ್ಯೆ 18ಕ್ಕೇರಿದೆ. ಅಲ್ಲದೇ, ತಲಾ ಇಬ್ಬರು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಕಾಂಗ್ರೆಸ್ ಸದಸ್ಯರ ಒಟ್ಟು ಸಂಖ್ಯೆ 22ಕ್ಕೆ ಏರಿದಂತಾಗಿದೆ. ಇದರಿಂದಾಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದಂತಾಗಿದೆ. ಇದರಿಂದಾಗಿ ಸದ್ಯದಲ್ಲೇ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ಸಿನ ಗೆಲುವು ನಿಚ್ಚಳವಾಗಿದೆ.
ಸಚಿವ ಎಂ. ಬಿ. ಪಾಟೀಲ ಅವರು ಕಳೆದ ಎರಡು ವಾರಗಳಿಂದ ಅಮೆರಿಕದಲ್ಲಿ ಅಧಿಕೃತ ಪ್ರವಾಸದಲ್ಲಿದ್ದರು. ಅವರು ಬುಧವಾರ ಬೆಂಗಳೂರಿಗೆ ಮರಳುತ್ತಿದ್ದಂತೆಯೇ ಈ ವಿದ್ಯಮಾನ ನಡೆದಿದೆ. ಸ್ವತಃ ಎಂ.ಬಿ.ಪಾಟೀಲ ಮತ್ತು ಅವರ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಈ ಸದಸ್ಯರನ್ನು ಶಾಲು ಹಾಕಿ, ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.
ಏಳು ಜನ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಸಚಿವ ಎಂ. ಬಿ. ಪಾಟೀಲ, ಕಾಂಗ್ರೆಸ್ ಮಾತ್ರ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವ ಸಾಮರ್ಥ್ಯ ಹೊಂದಿದೆ ಎನ್ನುವುದು ಎಲ್ಲರಿಗೂ ಮನವರಿಕೆಯಾಗಿದೆ. ಹೀಗಾಗಿ ಪಕ್ಷೇತರರು ಮತ್ತು ಇನ್ನುಳಿದ ಪಕ್ಷಗಳ ಸದಸ್ಯರು ತಾವಾಗಿಯೇ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಇವರನ್ನೆಲ್ಲ ನಾನು ಸ್ವಾಗತಿಸುತ್ತೇನೆ. ಮುಂಬರುವ ದಿನಗಳಲ್ಲಿ ವಿಜಯಪುರ ನಗರಕ್ಕೆ ನಮ್ಮಿಂದ ಸಮರ್ಥ ಆಡಳಿತ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಂ.ಪುಟ್ಟರಾಜರ ಜೀವನ ಸಂಗೀತ ಶ್ರೀಗಂದವಾಗಿತ್ತು :ಚನ್ನವೀರ ಶ್ರೀ

ಚಡಚಣದಲ್ಲಿ ಮುಗಿಲು ಮುಟ್ಟಿದ ಬಣ್ಣದ ಹಬ್ಬದ ಸಂಭ್ರಮ

ಹಲವು ರೂಪಗಳಲ್ಲಿ ತನ್ನ ಕುಟುಂಬ ರಕ್ಷಣೆ ಮಾಡುವ ಮಹಿಳೆ

ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು‌

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಂ.ಪುಟ್ಟರಾಜರ ಜೀವನ ಸಂಗೀತ ಶ್ರೀಗಂದವಾಗಿತ್ತು :ಚನ್ನವೀರ ಶ್ರೀ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಮುಗಿಲು ಮುಟ್ಟಿದ ಬಣ್ಣದ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಹಲವು ರೂಪಗಳಲ್ಲಿ ತನ್ನ ಕುಟುಂಬ ರಕ್ಷಣೆ ಮಾಡುವ ಮಹಿಳೆ
    In (ರಾಜ್ಯ ) ಜಿಲ್ಲೆ
  • ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು‌
    In (ರಾಜ್ಯ ) ಜಿಲ್ಲೆ
  • ಹೆಣ್ಣೆಂದರೆ ಅಷ್ಟೇ ಸಾಕೇ?
    In ವಿಶೇಷ ಲೇಖನ
  • ಬಿರುಗಾಳಿ ಮರವನ್ನು ಬೀಳಿಸಬಹುದು ಆದರೆ..?
    In ವಿಶೇಷ ಲೇಖನ
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.