ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರದ ಲೋಕಾಯುಕ್ತ ಕಚೇರಿಯಲ್ಲಿರುವ ಹಳೆಯ ಅನುಪಯುಕ್ತ ವಸ್ತುಗಳನ್ನು ವಿಲೇವಾರಿ ಮಾಡಲು ಉದ್ದೇಶಿಸಲಾಗಿದ್ದು, ವಿಲೇವಾರಿಯ ಕುರಿತು ಡಿಸೆಂಬರ್ 17ರ ಬೆಳಿಗ್ಗೆ11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
