ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶಾಸ್ತ್ರಿ ನಗರದ ಇಂಡಿಯನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಅಫ್ಫಾನ್ ಇ. ಬಾಗವಾನ ಇತ್ತೀಚೆಗೆ KBHPS No.5 ವಿಜಯಪುರ ಶಾಲೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪ್ರತಿಭಾ ಕಾರಂಜಿಯ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಎಂ.ವೈ.ವಗ್ಗರ ಹಾಗೂ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

