Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ ಕಾನಿಪ ಸಂಘ ಘಟಕದ ಹ್ಯಾಟ್ರಿಕ್ ಸಾಧನೆ
(ರಾಜ್ಯ ) ಜಿಲ್ಲೆ

ಚಡಚಣ ಕಾನಿಪ ಸಂಘ ಘಟಕದ ಹ್ಯಾಟ್ರಿಕ್ ಸಾಧನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಧ್ಯಕ್ಷರಾಗಿ ರಮೇಶ ಬಿರಾದಾರ, ಪ್ರ.ಕಾರ್ಯದರ್ಶಿಯಾಗಿ ರಾಜಶೇಖರ ಡೋಣಜಮಠ, ಖಜಾಂಚಿಯಾಗಿ ವಿನಯ ಜೀರಂಕಲಗಿ ಎರಡನೆ ಅವಧಿಗೆ ಪುನರಾಯ್ಕೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ತಾಲೂಕಾ ಕಾ.ನಿ.ಪ. ಘಟಕದ 2025-2028 ನೇ ಸಾಲಿನ ಚುನಾವಣೆ ಬುಧವಾರ ಜರುಗಿದ್ದು, ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರಪ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-2028 ನೇ ಸಾಲಿಗೆ ಅಧ್ಯಕ್ಷರಾಗಿ ರಮೇಶ ಬಿರಾದಾರ, ಉಪಾಧ್ಯಕ್ಷರಾಗಿ ಸಂಗಮೇಶ ಹೂಗಾರ, ಅನೀಲ ಕೊಡತೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಡೋಣಜಮಠ, ಖಜಾಂಚಿಯಾಗಿ ವಿನಯ ಜೀರಂಕಲಗಿ, ಕಾರ್ಯದರ್ಶಿಗಳಾಗಿ ಪ್ರಶಾಂತ ಮುಂಡೇವಾಡಿ, ಸಂಗಮನಾಥ ಚಿಂಚೋಳಿ, ಕಾರ್ಯಕಾರಣಿ ಸದಸ್ಯರಾಗಿ ಭೀಮರಾಯ ಕಾರಂಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಉಸ್ತುವಾರಿಗಳಾದ ದೇವೆಂದ್ರಪ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಅವರು ಜಂಟಿಯಾಗಿ ಘೋಷಿಸಿದರು.
ಅಧ್ಯಕ್ಷರಾಗಿ ರಮೇಶ ಬಿರಾದಾರ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಡೋಣಜಮಠ, ಖಜಾಂಚಿಯಾಗಿ ವಿನಯ ಜೀರಂಕಲಗಿ ಅವರು ಈ ಮೊದಲು 2022-2025 ಹಾಗೂ 2025-2028 ರ ಅವಧಿಗೆ ಅದೆ ಸ್ಥಾನಕ್ಕೆ 2 ನೇ ಅವಧಿಗೆ ಅವಿರೋಧ ಆಯ್ಕೆ ಆಗಿದ್ದಾರೆ.
ಅವಿರೋಧ ಆಯ್ಕೆ ಪ್ರಕಟಣೆ ಹೊರಬೀಳುತ್ತಿದ್ದಂತೆ ಎಲ್ಲ ಸದಸ್ಯರು ಪರಸ್ಪರ ಗುಲಾಲು ಎರಚಿ, ಸಿಹಿ ಹಂಚಿ ಸಂಭ್ರಮಿಸಿದರು.
ಎಲ್ಲ ತಾಲೂಕು ಘಟಕಗಳು ಅವಿರೋಧ ಆಯ್ಕೆಗೆ ಮೋದಲ ಪ್ರಾಶಸ್ತ್ಯ ನೀಡಬೇಕು ಎಂದು ವಿಜಯಪುರ ಜಿಲ್ಲಾ ಅಧ್ಯಕ್ಷರಾದ ಅಶೋಕ ಯಡಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಹಾಗೂ ಚುನಾವಣೆ ಸಮೀತಿ ಮುಖ್ಯಸ್ಥರ ಮನವಿಗೆ ಸ್ಪಂಧಿಸಿದ ಚಡಚಣ ಕಾನಿಪ ಸಂಘದ ಸಹ ಸದಸ್ಯರು ಹಾಗೂ ಹಿರಿಯರಾದ ಅಲ್ಲಮಪ್ರಭು ಕರ್ಜಗಿ, ತುಕಾರಾಮ ಕೋಳಿ, ಮನೋಜಕುಮಾರ ಕಟಗೇರಿ ಹಾಗೂ ಶಂಕರೆಪ್ಪ ಹಾವಿನಾಳ,ಪ್ರಭಾಕರ ಗೂಳಿಪಾಟಿಲ ಅವರು ಎಲ್ಲ ಸದಸ್ಯರ ಮನವೋಲಿಸಿ ಚಡಚಣ ತಾಲೂಕು ಘಟಕದ ಎಲ್ಲ ಪದಾಧಿಕಾರಿಗಳನ್ನು ಅವಿರೋಧ ಆಯ್ಕೆ ಮಾಡಲಾಯಿತು.
ಇದು ಚಡಚಣ ಕಾನಿಪ ಘಟಕ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಸತತ 3 ನೇ ಅವಧಿಗೆ ಎಲ್ಲ ಪದಾಧಿಕಾರಿಗಳ ಅವಿರೋಧ ಆಯ್ಕೆ ಆಗಿದ್ದು ಚಡಚಣ ತಾಲೂಕು ಘಟಕಕ್ಕೆ ಹ್ಯಾಟ್ರೀಕ್ ಎಂಬ ಬಿರುದು ಬಂದಿದ್ದು ಚಡಚಣ ತಾಲೂಕು ಘಟಕಕ್ಕೆ ಸಂದ ಗೌರವವಾಗಿದೆ ಎಂದು ಜಿಲ್ಲಾ ಅಧ್ಯಕ್ಷರಾದ ಅಶೋಕ ಯಡಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಹಾಗೂ ಚುನಾವಣೆ ಸಮೀತಿ ಮುಖ್ಯಸ್ಥರು ಹಾಗೂ ಚುನಾವಣಾ ಉಸ್ತುವಾರಿಗಳಾದ ದೇವೆಂದ್ರಪ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಅವರು ಪ್ರಶಂಸಿದರು.
ಈ ಸಂದರ್ಭದಲ್ಲಿ ಚಡಚಣ ಕಾನಿಪ ಘಟಕದ ಎಲ್ಲ ಸದಸ್ಯರು ಸೇರಿ ಚುನಾವಣಾ ಉಸ್ತುವಾರಿಗಳಾದ ದೇವೆಂದ್ರಪ್ಪ ಹೆಳವರ, ರಾಜು ಕೊಂಡಗೂಳಿ, ಸದ್ದಾಂ ಜಮಾದಾರ ಅವರನ್ನು ಆದರಪೂರ್ವಕವಾಗಿ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಚಡಚಣ ಸುಬ್ರಹ್ಮಣ್ಯ ಸಂಗಮ,ಹಸನ ಮಕಾನದಾರ, ಲಕ್ಷ್ಮಣ ಶಿಂಧೆ, ಬಸವರಾಜ ನೀಲವಾಣಿ,ಜಿಲ್ಲಾ ಕಾರ್ಯಕಾರಣಿ ಸದಸ್ಯ ಶಿವಾನಂದ ಶಿವಶರಣ ಹಾಗೂ ಚಡಚಣ ತಾಲೂಕಾ ಕಾ.ನಿ.ಪ.ಸಂಘದ ಎಲ್ಲ ಸದಸ್ಯರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.