Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ
(ರಾಜ್ಯ ) ಜಿಲ್ಲೆ

ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಧ್ಯಕ್ಷರಾಗಿ ಅವಧೂತ ಬಂಡಗರ, ಪ್ರಧಾನ ಕಾರ್ಯದರ್ಶಿಯಾಗಿ ಗುರು ಹಿರೇಮಠ ಆಯ್ಕೆ

ಉದಯರಶ್ಮಿ ದಿನಪತ್ರಿಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಬುಧವಾರ ಅವಿರೋಧ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಅವಧೂತ ಬಂಡಗರ, ಉಪಾಧ್ಯಕ್ಷರಾಗಿ ಸಿದ್ದಾರಾಮ ಬಿರಾದಾರ, ಪ್ರಧಾನ ಕಾರ್ಯದರ್ಶಿಯಾಗಿ ಗುರು ಹಿರೇಮಠ, ಕಾರ್ಯದರ್ಶಿಯಾಗಿ ಸಿದ್ದು ಕೆರಿಗೊಂಡ, ಖಜಾಂಚಿಯಾಗಿ ಉಮೇಶ ಕಟಬರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲಗನಿ ದೇವರಮನಿ, ಸುನೀಲ ಉಪ್ಪಿನ, ಫಾರೂಕ್ ಸುಂಬಡ, ಮಲ್ಲಿಕಾರ್ಜುನ ತಳವಾರ, ಬಶೀರ ಅಹ್ಮದ ಮುಜಾವರ, ದತ್ತಾತ್ರೇಯ ಸೊನ್ನ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದೇವೇಂದ್ರ ಹೆಳವರ
ರಾಜು ಕೊಂಡಗೂಳಿ
ಸದ್ದಾಂ ಜಮಾದಾರ
ಚುನಾವಣಾ ಉಸ್ತುವಾರಿಗಳು
ಕಾನಿಪ ಸಂಘ ವಿಜಯಪುರ.
ಚುನಾವಣೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಸೈಯದ ದೇವರಮನಿ, ಹಿರಿಯ ಪತ್ರಕರ್ತರಾದ ಡಾ. ರಮೇಶ ಕತ್ತಿ, ಅಮರ ನಾರಯಣಕರ, ಸಿದ್ದು ಹಿರೇಮಠ, ಕಸಾಪ ಅಧ್ಯಕ್ಷರಾದ ಶಿವಶರಣ ಗುಂದಗಿ, ತಾಲೂಕಿನ ಪಂಚ ಗ್ಯಾರಂಟಿ ಸಮಿತಿ ಅದ್ಯಕ್ಷ ಅಶೋಕ ಕೊಳಾರಿ, ಕಡಣಿ ಪಿ.ಬಿ. ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ರಮೇಶ ಗಂಗನಳ್ಳಿ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.