Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ
(ರಾಜ್ಯ ) ಜಿಲ್ಲೆ

ಸಾರಿಗೆ ನಿಗಮದಿಂದಕೊಕಟನೂರ ಯಲ್ಲಮ್ಮದೇವಿ ಜಾತ್ರೆಗೆ ವಿಶೇಷ ಸಾರಿಗೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಥಣಿ ತಾಲೂಕಿನ ಕೊಕಟನೂರದಲ್ಲಿ ನಡೆಯಲಿರುವ ಶ್ರೀ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಜಯಪುರ ವಿಭಾಗದಿಂದ ಡಿಸೆಂಬರ್ ೧೫ ರಿಂದ ಡಿಸೆಂಬರ್ ೨೧ರವರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ಕೊಕಟನೂರಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿವೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರ ಸಂಖ್ಯೆ ವಿಜಯಪುರ-೧: ೭೭೬೦೯೯೨೨೬೩, ವಿಜಯಪುರ-೨: ೭೭೬೦೯೯೨೨೬೪, ಇಂಡಿ- ೭೭೬೦೯೯೨೨೬೫, ಸಿಂದಗಿ- ೭೭೬೦೯೯೨೨೬೬, ಮುದ್ದೇಬಿಹಾಳ- ೭೭೬೦೯೯೨೨೬೭, ತಾಳಿಕೋಟ- ೭೭೬೦೯೯೨೨೬೮, ಬಸವನ ಬಾಗೇವಾಡಿ- ೭೭೬೦೯೯೨೨೬೯, ಕೇಂದ್ರ ಬಸ್ ನಿಲ್ದಾಣ ವಿಜಯಪುರ ದೂರವಾಣಿ ಸಂಖ್ಯೆ ೦೮೩೫೨-೨೫೧೩೪೪ ಹಾಗೂ ಮೊಬೈಲ್ ಸಂಖ್ಯೆ – ೭೭೬೦೯೯೨೨೫೮ ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಯ ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.