Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ
(ರಾಜ್ಯ ) ಜಿಲ್ಲೆ

ಮಕ್ಕಳ ಸಮ್ಮೇಳನ ಹಬ್ಬವನ್ನಾಗಿ ಆಚರಿಸೋಣ :ಗುಂದಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ೧೨ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭ ಆಲಮೇಲದ ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ಜರುಗಿತು.
ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಆಲಮೇಲ ತಾಲೂಕಿನ ಕ.ಸಾ.ಪ ಅಧ್ಯಕ್ಷ ಶಿವಶರಣ ಗುಂದಗಿ ಆಲಮೇಲ ಜನತೆ ಮೇಲೆ ಭರವಸೆ ಇಟ್ಟು ಮಕ್ಕಳ ಸಾಹಿತಿ ಹ.ಮ.ಪೂಜಾರ ರವರು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಲಮೇಲ ದಲ್ಲಿ ಹಮ್ಮಿಕೊಂಡಿದ್ದು ನಮ್ಮ ಸೌಭಾಗ್ಯ. ಹಾಗಾಗಿ ಈ ಸಮ್ಮೇಳನವನ್ನು ನಾವೆಲ್ಲರೂ ಪಕ್ಷ ಭೇದ ಮರೆತು ಎಲ್ಲರ ಸಹಕಾರದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆಸೋಣ, ವಿಶೇಷವಾಗಿ ಇದು ಮಕ್ಕಳ ಸಮ್ಮೇಳನವಾಗಿರುವುದರಿಂದ ಜಿಲ್ಲೆಯ ಪ್ರತಿಭಾನ್ವಿತ ಮಕ್ಕಳು ಈ ಸಮ್ಮೇಳನದ ಗೋಷ್ಠಿಗಳಲ್ಲಿ ಭಾಗವಹಿಸುವುದರಿಂದ ನಮ್ಮ ತಾಲೂಕಿನ ಮಕ್ಕಳಿಗೆ ಸಾಹಿತ್ಯದ ಆಸಕ್ತಿ ಬೆಳೆಯುಂತೆ ಮಾಡಲು ಸಹಕಾರಿಯಾಗಬಲ್ಲದು.ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಕ್ಕಳ ಹಿರಿಯ ಸಾಹಿತಿ ಬಿ.ಅರ್.ನಾಡಗೌಡ ರವರನ್ನು ಆಯ್ಕೆ ಮಾಡಿರುವುದು ಸಾಹಿತ್ಯ ಆಸಕ್ತರಿಗೆ ಸಂತೋಷ ತಂದಿದೆ ಎಂದರು.
ಈ ವೇಳೆ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಮಕ್ಕಳ ಸಾಹಿತ್ಯ ಸಂಗಮದ ಜಿಲ್ಲಾ ಅಧ್ಯಕ್ಷ ಪ್ರೋ.ಎ.ಆರ್.ಹೆಗ್ಗನದೊಡ್ಡಿ ಮಾತನಾಡಿದರು.
ಈ ವೇಳೆ ಶ್ರೀಶೈಲಯ್ಯ ಅಳ್ಳೋಳ್ಳಿಮಠ, ವಿಶ್ವೇಶ್ವರ ವಿದ್ಯಾ ಪ್ರಸಾರ ಸಮಿತಿಯ ಅಧ್ಯಕ್ಷ ಎಸ್.ಆಯ್.ಜೋಗೂರ,ರಮೇಶ ಬಂಟನೂರ, ಶಿವಾನಂದ ಜಗತಿ, ಎಸ್.ಎಸ್.ಸಾತಿಹಾಳ, ಶಿವಕುಮಾರ ಶಿವಶಿಂಪಿಗೇರ, ಅಶೋಕಗೌಡ ಕೋಳಾರಿ , ಶ್ರೀಶೈಲ ಮಠಪತಿ, ಅಲೋಕ ಬಡದಾಳ, ಲಕ್ಷ್ಮೀಬಾಯಿ ಕುಂಬಾರ, ಆಲಮೇಲ ತಾಲ್ಲೂಕು ಅಧ್ಯಕ್ಷ ಲಕ್ಷ್ಮೀಪುತ್ರ ಕಿರನಳ್ಳಿ, ಪದಾಧಿಕಾರಿಗಳಾದ ರಮೇಶ ಗಂಗನಳ್ಳಿ, ಅಪ್ಪು ಶೆಟ್ಟಿ, ಅನಂತನಾಗ ಪಾಟೀಲ, ರಾಜೀವ ಕಲಬುರಗಿ, ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ, ಲಕ್ಷ್ಮೀಬಾಯಿ ಹಳೇಮನಿ, ಸುವರ್ಣ ಸಾರಂಗಮಠ, ಸೀತಾ ಆರೇಶಂಕರ , ಸರುಬಾಯಿ ಬಂಡಗರ, ಸುನೀತಾ ಗುಂಡದ, ರಕ್ಷೀತಾ ಹಡಪದ ಮುಂತಾದವರು ಉಪಸ್ಥಿತರಿದ್ದರು

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.